50 ವರ್ಷದಲ್ಲಿ ಇದೇ ಮೊದಲು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಒಂಭತ್ತು ಪದಾಧಿಕಾರಿಗಳು

261220 CS Shadakshari Press Meet copy 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 26 DECEMBER 2020 ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 9 ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಇಂತಹ ಪ್ರಕ್ರಿಯೆ ನಡೆದಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಶಿಕ್ಷಕರ ಸಂಘ ಹಾಗೂ ಸರ್ಕಾರಿ ನೌಕರರ ಸಂಘ ಒಟ್ಟಾಗಿ ಕೆಲಸ ಮಾಡುವ … Read more

ಶಿವಮೊಗ್ಗದಲ್ಲಿ ಇವತ್ತು ರಸ್ತೆಗಿಳಿಯಲಿಲ್ಲ ಕೆಎಸ್‌ಆರ್‌ಟಿಸಿ ಬಸ್ಸುಗಳು

KSRTC-Bus-Strike-News

ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020 ನೌಕರರ ಮುಷ್ಕರದ ಹಿನ್ನೆಲೆ ಶಿವಮೊಗ್ಗದಲ್ಲೂ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತವಾಗಿದೆ. ಮುಷ್ಕರದ ಎರಡನೇ ದಿನ ಬೆರಳೆಣಿಕೆಯಷ್ಟು ಬಸ್ಸುಗಳು ಮಾತ್ರ ನಿಲ್ದಾಣದಲ್ಲಿ ಇದ್ದವು. ಸಾರಿಗೆ ಇಲಾಖೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ಇಲಾಖೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಇವತ್ತು ಬೆರಳೆಣಿಕೆಯಷ್ಟು ಬಸ್ಸುಗಳು ಮಾತ್ರ ಇದ್ದವು. ಸಿಬ್ಬಂದಿಗಳ ಸಂಖ್ಯೆಯು ಕಡಿಮೆ ಇತ್ತು. ಕೆಲವು … Read more

ವಿಐಎಸ್ಎಲ್ ನಿವೃತ್ತ ಕಾರ್ಮಿಕರಿಂದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ

VISL Bhadravathi 1

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 19 NOVEMBER 2020 ಮನೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ವಿಐಎಸ್‍ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ. ಸಹಿ ಸಂಗ್ರಹ ನಡೆಯುತ್ತಿದೆ. ಪತ್ರ ಬರೆಯಲು ಕಾರಣವೇನು? ವಿಐಎಸ್‍ಎಲ್ ವಸತಿಗೃಹಗಳಲ್ಲಿ ಲೀಸ್‍ ಆಧಾರದಲ್ಲಿ ವಾಸವಿರುವ ನಿವೃತ್ತ ಕಾರ್ಮಿಕರು ತಾವಿರುವ ಮನೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರೆ ಬರೆಯತ್ತಿದ್ದಾರೆ. ವಿಐಎಸ್ಎಲ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಲಾಗುತ್ತದೆ. ಹಾಗಾಗಿ ವಸತಿಗೃಹಗಳನ್ನು ಖಾಲಿ ಮಾಡಿಸಲು ಕಿರುಕುಳ … Read more