ಶಿವಮೊಗ್ಗದಲ್ಲಿ ಆದಾಯ ತೆರಿಗೆ ಕಚೇರಿ ಮುಂದೆ ಪ್ರತಿಭಟನೆ, ಬಂಧನ
SHIVAMOGGA LIVE NEWS | SHIMOGA | 24 ಜೂನ್ 2022 ಕಾಂಗ್ರೆಸ್ ಪಕ್ಷವನ್ನು ಹೆದರಿಸಲು ಕೇಂದ್ರ ಸರ್ಕಾರ ಜಾರಿ ನಿದೇಶನಾಲಯವನ್ನು ದುಬರ್ಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ನಗರದ ಗೋಪಾಲಗೌಡ ಬಡಾವಣೆಯ ಆದಾಯ ತೆರಿಗೆ (INCOME TAX) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ INCOME TAX ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಕಳೆದೊಂದು … Read more