ವೇಶ್ಯಾವಾಟಿಕೆ ಆರೋಪ, ಶಿವಮೊಗ್ಗದ ವಿನೋಬನಗರದಲ್ಲಿ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಾಳಿ
SHIVAMOGGA LIVE | 25 JUNE 2023 SHIMOGA : ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಹಿನ್ನೆಲೆ ವಿನೋಬನಗರ ಸ್ಪಾ (Spa) ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸಂತ್ರಸ್ತ ಯುವತಿಯರ ರಕ್ಷಣೆ ಮಾಡಲಾಗಿದೆ. ವಿನೋಬನಗರದಲ್ಲಿರುವ ದಿ ಅರ್ಬನ್ ಸ್ಪಾ (Spa) ಮೇಲೆ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದು ಮಣಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಲ್ಲಿದ್ದ ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ … Read more