ಸೊರಬ, ಆನಂದಪುರದಲ್ಲಿ ಮನೆ ಗೋಡೆ ಕುಸಿತ, ಅದೃಷ್ಟವಶಾತ್ ತಪ್ಪಿತು ಭಾರಿ ಅನಾಹುತ
ಶಿವಮೊಗ್ಗ ಲೈವ್.ಕಾಂ | SORABA / ANANDAPURAM NEWS | 23 ನವೆಂಬರ್ 2021 ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮನೆಗಳ ಗೋಡೆ ಕುಸಿದು ಅನಾಹುತಗಳು ಸಂಭವಿಸುತ್ತಿವೆ. ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮದಲ್ಲಿ ಮನೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಶಿವಪ್ಪ ಎಂಬುವವರಿಗೆ ಸೇರಿದ ಮನೆಯ ಒಂದು ಭಾಗದ ಗೋಡೆ ಕುಸಿದಿದೆ. ಅಲ್ಲಿದ್ದ ವಸ್ತುಗಳು ಹಾನಿಯಾಗಿವೆ. ಗೋಡೆ ಕುಸಿತದಿಂದಾಗಿ ಮನೆಯ ಇತರೆಡೆ ಬಿರುಕು ಕಾಣಿಸಿಕೊಂಡಿದೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ದಿಢೀರ್ ಕುಸಿದ ಮನೆ, ಅದೃಷ್ಟವಶಾತ್ … Read more