ಪೊಲೀಸ್ ಎಸ್ಕಾರ್ಟ್​ನಲ್ಲಿ ಶಿವಮೊಗ್ಗಕ್ಕೆ ಆಕ್ಸಿಜನ್ ಟ್ಯಾಂಕರ್

060521 Oxygen Tanker With Police Escort 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MAY 2021 ದಿನೇ ದಿನೇ ಆಕ್ಸಿಜನ್‍ಗೆ ಬೇಡಿಕೆ ಹೆಚ್ಚಾಗುತ್ತಿದೆ. ಆಸ್ಪತ್ರೆಗಳಿಗೆ ನಿರಂತರ ಆಕ್ಸಿಜನ್ ಪೂರೈಕೆಯಾಗಬೇಕಿದೆ. ಇವತ್ತು ಶಿವಮೊಗ್ಗಕ್ಕೆ ಬಂದ ಆಕ್ಸಿಜನ್ ಟ್ಯಾಂಕರ್‍ಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಬಳ್ಳಾರಿಯಿಂದ ಒಂದು ಟ್ಯಾಂಕರ್ ಆಕ್ಸಿಜನ್ ಇವತ್ತು ಶಿವಮೊಗ್ಗಕ್ಕೆ ಬಂದಿದೆ. ಹೊಳೆಹೊನ್ನೂರು ಮಾರ್ಗವಾಗಿ ಟ್ಯಾಂಕರ್ ಲಾರಿ ಆಗಮಿಸುತ್ತಿದ್ದಂತೆ ಶಿವಮೊಗ್ಗ ಪೊಲೀಸರು ಎಸ್ಕಾರ್ಟ್ ನೀಡಿದರು. ಬಿ.ಹೆಚ್‍.ರಸ್ತೆ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಆಕ್ಸಿಜನ್ ಟ್ಯಾಂಕರ್ ತಲುಪಿತು. ಮೆಗ್ಗಾನ್ ಆಸ್ಪತ್ರೆಯಲ್ಲಿರುವ ಆಕ್ಸಿಜನ್ ಸಂಗ್ರಹ ಪ್ಲಾಂಟ್‍ಗೆ ಟ್ಯಾಂಕರ್‍ನಲ್ಲಿದ್ದ … Read more

ಶಿವಮೊಗ್ಗ – ಭದ್ರಾವತಿ ಕೆಎಸ್ಆರ್‌ಟಿಸಿ ಬಸ್‌ಗಳಿಗೆ ಜೀಪ್‌ನಲ್ಲಿ ಎಸ್ಕಾರ್ಟ್, ಏನಿದು ಎಸ್ಕಾರ್ಟ್? ಕಾರಣವೇನು?

131220 Escort For KSRTC Buses 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಶಿವಮೊಗ್ಗ – ಭದ್ರಾವತಿ ಅವಳಿ ನಗರದ ನಡುವೆ ಬಸ್ ಸಂಚಾರ ಪುನಾರಂಭವಾಗಿದೆ. ಆದರೆ ಪ್ರಯಾಣಿಕರು ಮತ್ತು ಬಸ್ಸುಗಳ ಸಂಖ್ಯೆ ಕಡಿಮೆ ಇದೆ. ಇನ್ನು, ಈ ಮಾರ್ಗದಲ್ಲಿ ಸಂಚರಿಸುತ್ತಿರುವ ಬಸ್ಸುಗಳಿಗೆ ಬಿಗಿ ಭದ್ರತೆ ಒದಗಿಸಲಾಗುತ್ತಿದೆ. ಇದನ್ನೂ ಓದಿ  | ಸರ್ಕಾರಿ ಬಸ್ ಬಂದ್, ಶಿವಮೊಗ್ಗದಿಂದ ವಿವಿಧೆಡೆಗೆ ಖಾಸಗಿ ಬಸ್ ಸಂಚಾರ ಶುರು, ಎಲ್ಲಿಗೆಲ್ಲ ತೆರಳುತ್ತಿವೆ ಬಸ್ಸುಗಳು? ಬೆಳಗ್ಗೆಯಿಂದ ಸಂಚಾರ ಆರಂಭ ಸಾರಿಗೆ ನೌಕರರ ಮುಷ್ಕರದ ನಡುವೆಯು ಶಿವಮೊಗ್ಗ … Read more