ಉಪ ಮುಖ್ಯಮಂತ್ರಿ ಹುದ್ದೆ, ಮಿನಿಸ್ಟರ್ ಪಟ್ಟ, ಲಾಬಿ ಮಾಡ್ತಾರಂತ ಈಶ್ವರಪ್ಪ? ಸುದ್ದಿಗೋಷ್ಠಿಯಲ್ಲಿ ಹೇಳಿದ 5 ಪಾಯಿಂಟ್ ಇಲ್ಲಿದೆ

290721 KS Eshwarappa Press Meet 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಿಗೆ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ಸುದ್ದಿಗೋಷ್ಠಿ ನಡೆಸಿದರು. ಉಪ ಮುಖ್ಯಮಂತ್ರಿ ಹುದ್ದೆ ಮತ್ತು ಸಚಿವ ಸ್ಥಾನ ಸ್ಥಾನದ ಕುರಿತು ಹೇಳಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಹೇಳಿದ 5 ಪ್ರಮುಖ ಸಂಗತಿಗಳು ಒಂದೇ ವಾರದಲ್ಲಿ ಸಿಎಂ ಬದಲಾವಣೆ ಕೆಲಸಗಳು ಮುಗಿದಿದೆ. ಇದು ನಮ್ಮ … Read more

ಮಾಜಿ ಸಚಿವರಾದರು ಈಶ್ವರಪ್ಪ, ಶಿವಮೊಗ್ಗದಿಂದ ಮುಂದೆ ಯಾರಿಗೆ ಸಿಗುತ್ತೆ ಮಿನಿಸ್ಟರ್ ಪಟ್ಟ?

Eshwarappa MLA 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜುಲೈ 2021 ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟವು ವಿಸರ್ಜನೆ ಮಾಡಲಾಗಿದೆ. ಹಾಗಾಗಿ ಮುಂದಿನ ಸಿಎಂ ಯಾರಾಗ್ತಾರೆ ಅನ್ನುವ ಕುತೂಹಲದ ನಡುವೆ, ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಇತ್ತ ಶಿವಮೊಗ್ಗದಲ್ಲೂ ಈ ಕುರಿತು ಲೆಕ್ಕಾಚಾರಗಳು ಗರಿಗೆದರಿವೆ. ಈಶ್ವರಪ್ಪಗೆ ಮತ್ತೆ ಒಲಿಯುತ್ತಾ ಮಿನಿಸ್ಟರ್ ಪಟ್ಟ? ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಕಟ್ಟಿದ ಕೆ.ಎಸ್.ಈಶ್ವರಪ್ಪ ಕೂಡ ಈಗ ಮಾಜಿಯಾಗಿದ್ದಾರೆ. ನೂತನ … Read more

ರಾತ್ರೋರಾತ್ರಿ ಸ್ಮಾರ್ಟ್ ಸಿಟಿ ಕಾಮಗಾರಿಯ ಕಬ್ಬಿಣದ ಸರಳು, ನೀರಿನ ಟ್ಯಾಂಕರ್ ನಾಪತ್ತೆ

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021 ಸ್ಮಾರ್ಟ್ ಸಿಟಿ ಕಾಮಗಾರಿಯ ಬಳಕೆಗಾಗಿ ಇರಿಸಿದ್ದ ಕಬ್ಬಿಣದ ಸರಳು, ನೀರಿನ ಟ್ಯಾಂಕರ್‍ ನಾಪತ್ತೆಯಾಗಿವೆ. ರಾತ್ರೋ ರಾತ್ರಿ ಕಳ್ಳರು ಇವುಗಳನ್ನು ಹೊತ್ತೊಯ್ದಿದ್ದು ದೂರು ದಾಖಲಾಗಿದೆ. ಕಾಮಗಾರಿಗಾಗಿ 1500 ಕೆ.ಜಿ. ತೂಕದ ಕಬ್ಬಿಣದ ಸರಳುಗಳು ನಾಪತ್ತೆಯಾಗಿವೆ. ಇದರ ಮೌಲ್ಯ 67 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಇನ್ನು, ನೀರಿನ ಟ್ಯಾಂಕರ್‍ ಕೂಡ ನಾಪತ್ತೆಯಾಗಿದೆ. ಅದರ ಮೌಲ್ಯ ಒಂದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕೃಷಿನಗರ ಮತ್ತು ಬಸವೇಶ್ವರ … Read more

ಆಡಿಯೋ ವೈರಲ್ ಬೆನ್ನಿಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ, ಇಲ್ಲಿದೆ ಟಾಪ್ 5 ಪಾಯಿಂಟ್ಸ್

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2021 ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ಲೀಕ್ ಆದ ಬೆನ್ನಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ಟಾಪ್ 5 ಪಾಯಿಂಟ್‍ ರಾಜಕಾರಣದಲ್ಲಿ ಅಧಿಕಾರ ಶಾಶ್ವತ ಅಲ್ಲ. ನಾನು ಮಂತ್ರಿ ಸ್ಥಾನಕ್ಕಾಗಿ ಗೂಟ ಹೊಡೆದುಕೊಂಡು ಕುಳಿತಿಲ್ಲ. ಹೋದರೆ ಒಂದು ಗೂಟ ಹೋಯ್ತು ಎಂದುಕೊಳ್ಳುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ವಿಚಾರ … Read more

ಸಚಿವ ಈಶ್ವರಪ್ಪಗೆ ಬೆಂಗಳೂರು ಕೋರ್ಟ್​​​ನಿಂದ ಸಮನ್ಸ್ ಜಾರಿ

220521 Eshwarappa Opne Letter to Siddaramaiah 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021 ಮಾನನಷ್ಟ ಪ್ರಕರಣ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ವಕೀಲ ವಿನೋದ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ಸಂಬಂಧ ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಕೆ.ಎಸ್.ಈಶ್ವರಪ್ಪ ಅವರು ತಮ್ಮ ವಿರುದ್ಧ ಅಸಮಂಜಸ ಪದ ಬಳಕೆ ಮಾಡಿದ್ದಾರೆ. ಇದರಿಂದ ತಮ್ಮ ಸಹಪಾಠಿಗಳು ತಮ್ಮನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಆರೋಪಿಸಿ ವಕೀಲ ವಿನೋದ್ ಅವರು ಅರ್ಜಿ ಸಲ್ಲಿಸಿದ್ದರು. … Read more

‘ಕಾಂಗ್ರೆಸ್ ಪಕ್ಷದಲ್ಲಿ ‘ಪಂಚ ಕೌರವರಿದ್ದಾರೆ’, ಜಾತಿಗೊಬ್ಬೊಬ್ಬರು ಸಿಎಂ ರೇಸ್ನಲ್ಲಿದ್ದಾರೆ’

040721 BJP Karyakarini At Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜುಲೈ 2021 ಕಾಂಗ್ರೆಸ್ ಪಕ್ಷದಲ್ಲಿ ಪಂಚ ಕೌರವರಿದ್ದಾರೆ. ಜಾತಿಗೊಬ್ಬೊಬ್ಬರು ಮುಖ್ಯಮಂತ್ರಿ ರೇಸ್‍ನಲ್ಲಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಇವತ್ತು ನಡೆದ ಕಾರ್ಯಕರಿಣಿ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಸರ್ಕಾರ ಇರುವಾಗಲೆ ಕಾಂಗ್ರೆಸ್‍ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಯ ಬಡಿದಾಟ ನಡೆಯುತ್ತಿದೆ ಎಂದು ಆರೋಪಿಸಿದರು. ಸಮಾಜವಾದ, ಸಾಮಾಜಿಕ ನ್ಯಾಯದ ವಿಚಾರವನ್ನು ಸಿದ್ದರಾಮಯ್ಯ  ಅವರು ಬಾಯಿ ಮಾತಿಗಷ್ಟೆ ಹೇಳುತ್ತಾರೆ. ಅವರು ಕೂಡ … Read more

ಶಿವಮೊಗ್ಗದಲ್ಲಿ ವಾಕಿಂಗ್, ಜಾಗಿಂಗ್ ಪ್ರಿಯರಿಗೆ ಗುಡ್ ನ್ಯೂಸ್

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JUNE 2021 ವಾಕಿಂಗ್, ಜಾಗಿಂಗ್, ಯೋಗ ಪ್ರಿಯರಿಗೆ ಲಾಕ್‍ ಡೌನ್‍ನಿಂದ ರಿಲೀಫ್‍ ಸಿಕ್ಕಿದೆ. ಶಿವಮೊಗ್ಗ ಜಿಲ್ಲೆಯ ಪಾರ್ಕು, ಸ್ಟೇಡಿಯಂನಲ್ಲಿ ವ್ಯಾಯಾಮ ಮಾಡಲು ಅವಕಾಶ ನೀಡಲಾಗಿದೆ. ಜಿಲ್ಲಾಧಿಕಾರಿ ಅವರಿಗೆ ಇರುವ ವಿಶೇಷ ಅಧಿಕಾರ ಬಳಕೆ ಮಾಡಿಕೊಂಡು ಯೋಗ, ವಾಕಿಂಗ್, ಜಾಗಿಂಗ್‍ಗೆ ಅವಕಾಶ ನೀಡಲಾಗುತ್ತಿದೆ. ಆದರೆ ಹೆಚ್ಚು ಜನ ಸೇರಬಾರದು ಎಂಬ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇದನ್ನೂ ಓದಿ | ಶಿವಮೊಗ್ಗ, ಭದ್ರವತಿಗೆ ಪ್ರತ್ಯೇಕ … Read more

ಶಿವಮೊಗ್ಗ, ಭದ್ರವತಿಗೆ ಪ್ರತ್ಯೇಕ ಆನ್ ಲಾಕ್ ರೂಲ್ಸ್, ಕೆಲವಕ್ಕೆ ಮಧ್ಯಾಹ್ನ 12 ಗಂಟೆ, ಇನ್ನೂ ಕೆಲವಕ್ಕೆ 2ಗಂಟೆವರೆಗೆ ಅವಕಾಶ

Breaking News Plate

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JUNE 2021 ಶಿವಮೊಗ್ಗ ಮತ್ತು ಭದ್ರಾವತಿ ಪ್ರತ್ಯೇಕವಾಗಿ ಲಾಕ್ ಡೌನ್ ಸಡಿಲಿಕೆ ನಿಯಮ ಜಾರಿಗೊಳಿಸಲಾಗಿದೆ. ಉಳಿದಂತೆ ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ಅನ್‍ ಲಾಕ್‍ ಒಂದರ ನಿಯಮ ಜಾರಿಯಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಜೊತೆಗೆ ಸಭೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಕೆಲವು ವ್ಯಾಪಾರ ವಾಹಿವಾಟಿಗೆ ಮಧ್ಯಾಹ್ನ 12 ಗಂಟೆವರೆಗೆ, ಇನ್ನೂ ಕೆಲವಕ್ಕೆ ಮಧ್ಯಾಹ್ನ 2 ಗಂಟೆವರೆಗೆ … Read more

ಸಚಿವರು, ಶಾಸಕರ ಮುಂದೆಯೇ ಸಭೆಯಲ್ಲಿ ಪಿಡಿಒಗೆ ಕ್ಲಾಸ್ ತೆಗೆದುಕೊಂಡ ಮಹಿಳೆ

140621 Woman Verbal spat with PDO in Hosudi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜೂನ್ 2021 ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಸಚಿವರ ಮುಂದೆಯೇ ಪಿಡಿಒಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಸೂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿ ನಿರ್ವಹಣೆ ಕುರಿತು ಟಾಸ್ಕ್ ಫೋರ್ಸ್ ಸಭೆ ನಡೆಸಲಾಯಿತು. ಈ ವೇಳೆ ಗ್ರಾಮದ ಮಹಿಳೆಯೊಬ್ಬರು ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಅಶೋಕ್ ನಾಯ್ಕ್‍ ಅವರ ಮುಂದೆಯೇ ಪಿಡಿಒಗೆ ತರಾಟೆ ತೆಗೆದುಕೊಂಡರು. ಮಹಿಳೆಯ ಆಕ್ಷೇಪಕ್ಕೆ ಕಾರಣವೇನು? ಗ್ರಾಮದಲ್ಲಿ ಸ್ಯಾನಿಟೈಸ್ ಮಾಡಿದ್ದೇವೆ. ಟೆಸ್ಟ್‍ಗಳನ್ನು ಮಾಡಿಸಿದ್ದೇವೆ ಎಂದು ಪಿಡಿಒ … Read more

BREAKING NEWS | ಶಿವಮೊಗ್ಗದಲ್ಲಿ ಲಾಕ್‌ಡೌನ್ ಮುಂದುವರಿಕೆ, ಅಗತ್ಯ ವಸ್ತು ಖರೀದಿಗೆ ಸ್ವಲ್ಪ ರಿಲ್ಯಾಕ್ಸ್

breaking news graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021 ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು,  ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಾಕ್‍ಡೌನ್ ಮುಂದುವರಿಕೆ ಕುರಿತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪಾಸಿಟಿವಿಟಿ ಪ್ರಮಾಣ ತಗ್ಗುತ್ತಿದೆ ಜಿಲ್ಲೆಯಲ್ಲಿ ಕರೋನಾ ಪಾಸಿಟಿವಿ … Read more