ಮಾಜಿ ಸಚಿವ ಈಶ್ವರಪ್ಪ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ, ಕಾರಣವೇನು?
SHIVAMOGGA LIVE NEWS | 18 JULY 2024 SHIMOGA : ಗೋವಿಂದಾಪುರ ಮತ್ತು ಗೋಪಿ ಶೆಟ್ಟಿಕೊಪ್ಪದಲ್ಲಿ ನಿರ್ಮಿಸಿರುವ ಮನೆಗಳನ್ನು (Houses) ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಬೇಕು ಎಂದು ಆಗ್ರಹಿಸಿ ರಾಷ್ಟ್ರ ಭಕ್ತರ ಬಳಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮರೆವಣಿಗೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಫಲಾನುಭವಿಗಳು ಮುಂಗಡ ಹಣ ಪಾವತಿಸಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. 3000 ಮನೆಗಳ ಪೈಕಿ ಈವರೆಗೆ … Read more