‘ಅಯೋಧ್ಯೆ ಆಯ್ತು, ಇನ್ನು ಕಾಶಿ, ಮಥುರಾದಲ್ಲೂ ಮಸೀದಿಗಳು ಧ್ವಂಸವಾಗುತ್ತೆ, ದೇಗುಲ ನಿರ್ಮಿಸಬೇಕಿದೆ’
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಯ ಬೆನ್ನಿಗೆ ಕಾಶಿ ಮತ್ತು ಮಥುರಾದಲ್ಲಿ ಮಂದಿರ ನಿರ್ಮಿಸಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ‍್ವರಪ್ಪ ತಿಳಿಸಿದ್ದಾರೆ. ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ಹಿನ್ನೆಯಲ್ಲಿ ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಮುಂದಿನ ದಿನಗಳಲ್ಲಿ ಕಾಶಿ ಹಾಗೂ ಮಥುರಾದಲ್ಲಿ ಕೂಡ ಮಸೀದಿಗಳು ದ್ವಂಸವಾಗಿ ಅಲ್ಲಿಯು ಭವ್ಯ … Read more