ಈಶ್ವರಪ್ಪ ಪರ ಪ್ರಚಾರಕ್ಕೆ ಜನ ಕರೆಯಲು ಹೋದ ಸಂಯೋಜಿಕಿ ಮೇಲೆ ಹಲ್ಲೆ
SHIVAMOGGA LIVE NEWS | 24 APRIL 2024 SHIMOGA : ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರ ಪ್ರಚಾರಕ್ಕೆ ಜನರ ಸಂಯೋಜನೆ ವೇಳೆ ಮಹಿಳೆ ಮೇಲೆ ಹಲ್ಲೆಯಾಗಿದೆ. ಸವರ್‌ಲೈನ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮಾರಿಕಾಂಬ ಟ್ರಸ್ಟ್ ಸಂಯೋಜಕಿ ಪೂರ್ಣಿಮಾ ಎಂಬುವವರ ಮೇಲೆ ಹಲ್ಲೆಯಾಗಿದೆ. ಏ.20ರಂದು ಸವರ್‌ಲೈನ್ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಪೂರ್ಣಿಮಾ ಜನರನ್ನು ಸಂಯೋಜಿಸುತ್ತಿದ್ದರು. ಈ ಸಂದರ್ಭ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಪೂರ್ಣಿಮಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈಶ್ವರಪ್ಪ ಪರ … Read more