‘ನನ್ನ ಹೃದಯದಲ್ಲಿ ರಾಮ, ಮೋದಿ, ಅವರ ಹೃದಯದಲ್ಲಿ ಮಕ್ಕಳು, ಶೋಭಾ’, ಈಶ್ವರಪ್ಪ ಕೆಂಡಾಮಂಡಲ
SHIVAMOGGA LIVE NEWS | 16 MARCH 2024 SHIMOGA : ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕಾಂತೇಶ್‌ಗೆ ಟಿಕೆಟ್ ಸಿಗದಿದ್ದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶಗೊಂಡಿದ್ದಾರೆ. ಬಂಜಾರ ಕನ್ವೆನ್ಷನ್ ಹಾಲ್‌ನಲ್ಲಿ ಬೆಂಬಲಿಗರ ಅಭಿಪ್ರಾಯ ಸಂಗ್ರಹಣಾ ಸಭೆ ನಡೆಸಿದರು. ಈ ವೇಳೆ, ತಾವು ಶಿವಮೊಗ್ಗದಿಂದ ಸ್ವತಂತ್ರವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದರು. ಇದೆ ಸಂದರ್ಭ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ಈಶ್ವರಪ್ಪ ಏನೇನು ಹೇಳಿದರು. ಇಲ್ಲಿದೆ ಪ್ರಮುಖ 9 ಪಾಯಿಂಟ್ ಈ ಹಿಂದೆ … Read more