ರಾಗಿಗುಡ್ಡ ESI ಆಸ್ಪತ್ರೆಗೆ ಕೇಂದ್ರ ಸಚಿವೆ ಭೇಟಿ, ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‌ಗೆ ಹಾಕುವ ಎಚ್ಚರಿಕೆ
ಶಿವಮೊಗ್ಗ: ರಾಗಿಗುಡ್ಡದಲ್ಲಿ ನಿರ್ಮಾಣ ಹಂತದಲ್ಲಿರುವ 100 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಇಎಸ್‌ಐ ಆಸ್ಪತ್ರೆಗೆ (ESI Hospital) ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿ ವಿಳಂಬ ಆಗುತ್ತಿರುವುದಕ್ಕೆ ಗುತ್ತಿಗೆದಾರರಿಗೆ ಸಚಿವರು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಬ್ಲಾಕ್ ಲಿಸ್ಟ್‌ಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಕಾಮಗಾರಿ ಪರಿಶೀಲಿಸಿದ ಮಿನಿಸ್ಟರ್ ಶಿವಮೊಗ್ಗದಲ್ಲಿ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ 2020ರಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಕಾಮಗಾರಿ ಆರಂಭಿಸುವಾಗ ಬಂಡೆ ಅಡ್ಡಿಯಾಗಿತ್ತು. ಅದನ್ನು ಒಡೆದು ತೆರವು ಮಾಡಲು ಅನುಮತಿ ತಡವಾಯಿತು ಎಂದು ಗುತ್ತಿಗೆದಾರರು … Read more