ಶಿವಮೊಗ್ಗದಲ್ಲಿ ನೂರು ಕೋಟಿ ವೆಚ್ಚದ ನೂರು ಹಾಸಿಗೆಯ ಇಎಸ್ಐ ಆಸ್ಪತ್ರೆ ಕಾಮಗಾರಿಗೆ ಚಾಲನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021 ಶಿವಮೊಗ್ಗದ ರಾಗಿಗುಡ್ಡದಲ್ಲಿ ನೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂರು ಹಾಸಿಗೆ ಸಾಮರ್ಥ್ಯದ ಇಎಸ್‍ಐ ಆಸ್ಪತ್ರೆ ಕಾಮಗಾರಿಗೆ ಇವತ್ತಿನಿಂದ ಚಾಲನೆ ಸಿಕ್ಕಿದೆ. ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕಾಮಗಾರಿಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರಿನ ಲಕ್ಷಾಂತರ ಕಾರ್ಮಿಕರು ಮತ್ತು ಅವರ ಕುಟುಂಬದವರಿಗೆ ಈ ಇಎಸ್‍ಐ ಆಸ್ಪತ್ರೆಯಿಂದ ಅನುಕೂಲವಾಗಲಿದೆ. ಮುಂದಿನ ಚುನಾವಣೆ ಹೊತ್ತಿಗೆ … Read more