ಶಿವಮೊಗ್ಗದಲ್ಲಿ ಉದ್ಯಮಿಯ ಬರ್ಬರ ಹತ್ಯೆ ಕೇಸ್, ಕೊಲೆಗೆ ಕಾರಣವಾಯ್ತಾ 15 ಲಕ್ಷ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ರಿಯಲ್ ಎಸ್ಟೇಟ್ ಉದ್ಯಮಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಹಣಕಾಸು ವಿಚಾರವಾಗಿ ಹತ್ಯೆ ನಡೆದಿರುವ ಬಗ್ಗೆ ಪೊಲೀಸರಿಗೆ ಶಂಕೆ ವ್ಯಕ್ತವಾಗಿದೆ. ಹೇಗಾಯ್ತು ಕೊಲೆ? ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಲ್ಲೂರು ಇಂಡಸ್ಟ್ರೀಯಲ್ ಏರಿಯಾ ಶಾರದಾ ಕಾಲೋನಿ ಬಳಿ ಸಯ್ಯದ್ ಸಾಧಿಕ್ (38) ಹತ್ಯೆ ಮಾಡಲಾಗಿತ್ತು. ತಲೆ ಮೇಲೆ ಕಲ್ಲು ಎತ್ತಿ ಹಾಕಿದ ಬರ್ಬರವಾಗಿ ಕೊಲೆಗೈಯ್ಯಲಾಗಿತ್ತು. ತೀವ್ರ … Read more