ಸಾಗರದ ಗಣಪತಿ ಕೆರೆಯಲ್ಲಿ ನೀರು ನಾಯಿಗಳು ಪ್ರತ್ಯಕ್ಷ, ಮೀನುಗಳು ಗುಳುಂ ಸ್ವಾಹ
SHIVAMOGGA LIVE NEWS | 9 ಮಾರ್ಚ್ 2022 ಸಾಗರದ ಗಣಪತಿ ಕೆರೆಯಲ್ಲಿ ಈ ವರ್ಷವು ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಇವುಗಳ ಚಲನವಲನ, ಚಿನ್ನಾಟವನ್ನು ಕಣ್ತುಂಬಿಕೊಳ್ಳಲು, ಕ್ಯಾಮರಾ, ಮೊಬೈಲ್‍ನಲ್ಲಿ ಸೆರೆ ಹಿಡಿಯಲು ಹಲವರು ಕೆರೆ ಬಳಿಗೆ ಬರುತ್ತಿದ್ದಾರೆ. ಕಳೆದ ಕೆಲವು ದಿನದಿಂದ ನೀರು ನಾಯಿಗಳು ದೊಡ್ಡ ಸಂಖ್ಯೆಯಲ್ಲಿ ಗಣಪತಿ ಕೆರೆಯಲ್ಲಿ ಕಾಣಿಸಿಕೊಂಡಿವೆ. ಸುಮಾರು 50 ನೀರು ನಾಯಿಗಳು ಬಂದಿವೆ. ಶರವಾತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ … Read more