ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
ಶಿವಮೊಗ್ಗ: ಕಂದಾಯ ಇಲಾಖಾ (Revenue Department) ನೌಕರರು, ಅವರ ಕುಟುಂಬದ ಸದಸ್ಯರಿಗಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಮ್ಮೇಳನವನ್ನು ಡಿ.12 ಮತ್ತು 13ರಂದು ಆಯೋಜಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಅಭಿಷೇಕ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಂದಾಯ ನೌಕರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಪುರುಷ ಮತ್ತು ಮಹಿಳೆಯರಿಗೆ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. ಇದನ್ನೂ ಓದಿ » ರೈಲ್ವೆ ಪ್ರಯಾಣಿಕರೆ ಗಮನಿಸಿ, … Read more