ಶಿವಮೊಗ್ಗದಲ್ಲಿ ಕೃಷಿ ಭೂಮಿ ಮಂಜೂರಿಗೆ ಮಾಜಿ ಸೈನಿಕರ ಒತ್ತಾಯ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕೆ ಸರ್ಕಾರಿ ಜಮೀನು ಮಂಜೂರು ಮಾಡುವಂತೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಶಿವಮೊಗ್ಗ ಘಟಕ ಒತ್ತಾಯಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕೆ ಜಮೀನು ಮಂಜೂರು ಮಾಡಬೇಕು. ಆದರೆ ಹಲವು ವರ್ಷಗಳಿಂದ ಭೂ ಮಂಜೂರಾತಿಗಾಗಿ ಮಾಜಿ ಸೈನಿಕರು ಕಚೇರಿಗಳಿಗೆ ಅಲೆದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ … Read more