ಪ್ರಶ್ನೆ ಪತ್ರಿಕೆ ಗೊಂದಲ ವಿಚಾರ, ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವರಿಂದ ಮಹತ್ವದ ಪ್ರಕಟಣೆ
ಶಂಕರಘಟ್ಟ: ಪ್ರಶ್ನೆ ಪತ್ರಿಕೆ ಗೊಂದಲದಿಂದ ಬಿ.ಎ. 6ನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪರೀಕ್ಷೆಯನ್ನು (Examination) ಮುಂದೂಡಲಾಗಿದೆ. ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುತ್ತದೆ. ಇನ್ನು, ಗೊಂದಲಕ್ಕೆ ಕಾರಣರಾದ ಅಧ್ಯಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ತಿಳಿಸಿದ್ದಾರೆ. ಪ್ರಶ್ನೆ ಪತ್ರಿಕೆಯಲ್ಲಿ ಉಂಟಾಗಿದ್ದ ಗೊಂದಲದಿಂದ ಇಂದು ನಡೆಯಬೇಕಿದ್ದ ಪರೀಕ್ಷೆ ದಿಢೀರ್ ಮುಂದೂಡಿಕೆಯಾಗಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಈಗ ಗೊಂದಲಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ವಿವಿ ಪ್ರಕಟಣೆಯಲ್ಲಿ ತಿಳಿಸಿದೆ. ವಿವಿ … Read more