ಮಲವಗೊಪ್ಪದಲ್ಲಿ ದಾಳಿ, ಮನೆ ಹಿತ್ತಲಲ್ಲಿ ಶೋಧ, ಒಬ್ಬ ಅರೆಸ್ಟ್, ಕಾರಣವೇನು?

Ganja-Plant-seized-one-arrest.

SHIMOGA | ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಮಲವಗೊಪ್ಪದ ಮನೆ ಒಂದರ (RAID ON HOUSE) ಹಿತ್ತಲಿನಲ್ಲಿ ಶೋಧ ಕಾರ್ಯ ನಡೆಸಿದರು. ಒಂದು ಗಾಂಜಾ ಗಿಡ ಬೆಳೆಸಿದ್ದ ಆರೋಪ ಸಂಬಂಧ ಮನೆಯ ಯಜಮಾನನನ್ನು ಬಂಧಿಸಿದ್ದಾರೆ. ಮಲವಗೊಪ್ಪದ ರಾಜಪ್ಪ ಎಂಬುವವರ ಮನೆ (RAID ON HOUSE) ಹಿತ್ತಲಿನಲ್ಲಿ ಶೋಧ ಕಾರ್ಯ ನಡೆಸಲಾಯಿತು. ಈ ವೇಳೆ ಹಿತ್ತಲಿನ ಪಕ್ಕದ ಖಾಲಿ ಜಾಗದಲ್ಲಿ ಒಂದು ಗಾಂಜಾ ಗಿಡ ಪತ್ತೆಯಾಗಿದೆ. ಸುಮಾರು 10 ಅಡಿ ಎತ್ತರದ ಗಾಂಜಾ ಗಿಡವನ್ನು ವಶಕ್ಕೆ … Read more

ಗಾಜನೂರು ಸಮೀಪ ಅಬಕಾರಿ ಇಲಾಖೆ ದಾಳಿ, ಜಮೀನಿನಲ್ಲಿ ಬೆಳೆದಿದ್ದ 75 ಸಾವಿರ ಮೌಲ್ಯದ ಗಾಂಜಾ ಗಿಡ ವಶಕ್ಕೆ

250920 Ganja Raid by Excise Department 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020 ಮಾರಾಟದ ಉದ್ದೇಶದಿಂದ ಜಮೀನಿನಲ್ಲಿ ಬೆಳೆದ ಗಾಂಜಾ ಗಿಡಗಳನ್ನು ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಗಾಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಮನೆ ಗ್ರಾಮದಲ್ಲಿ ದಾಳಿ ನಡೆಸಲಾಯಿತು. ಮೂಡಲಮನೆ ಟಿ.ಆರ್.ಮಂಜುನಾಥ್ ಎಂಬಾತ ಇಲ್ಲಿನ ಸರ್ವೆ ನಂಬರ್ 27ರಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಹನ್ನೊಂದು ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 75 ಸಾವಿರ ರೂ. ಎಂದು … Read more