ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 9 MARCH 2021 ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಭಾರಿ ಪ್ರಮಾಣದ ಸ್ಪೋಟಕ ತುಂಬಿದ್ದ ಎರಡು ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ 904 ಕೆ.ಜಿ ಜಿಲೆಟಿನ್ ಕಡ್ಡಿ, 3267 ಡಿಟೊನೇಟರ್ಗಳು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಎರಡು ವಾಹನದಲ್ಲಿ ಸ್ಪೋಟಕ ಪತ್ತೆಯಾಗಿದೆ. ಟಾಟಾ 407 ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪಿಕ್ ಅಪ್ ವಾಹನದಲ್ಲಿ 3267 ಎಲೆಕ್ಟ್ರಾನಿಕ್ ಡಿಟೊನೇಟರ್ಗಳು, … Read more