ಮಕ್ಕಳ ಕಣ್ಣಿನ ಆರೈಕೆ, ರೋಟರಿ ಟ್ರಸ್ಟ್ ಅಧ್ಯಕ್ಷರಿಂದ ಎರಡು ಪ್ರಮುಖ ಟಿಪ್ಸ್, ಏನೇನದು?
ಶಿವಮೊಗ್ಗ: ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ, ಆಶೀರ್ವಾದ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣ (Eyes Health) ಶಿಬಿರದ ಆಯೋಜಿಸಲಾಗಿತ್ತು. ರೋಟರಿ ಶಿವಮೊಗ್ಗ ಪೂರ್ವ ಎಜುಕೆಷನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಬಿ.ರವಿಶಂಕರ್ ಕಾರ್ಯಕ್ರಮ ಉದ್ಘಾಟಿಸಿರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಯುರ್ವೇದ ಯೋಗ, ಪ್ರಕೃತಿ ಚಿಕಿತ್ಸಾ ಸಂಸ್ಥೆಗೆ ಒತ್ತಾಯ, ಸಂಸದರ ಮನವಿಯಲ್ಲಿ ಏನೇನಿದೆ? ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಕಿಶೋರ್ ಕುಮಾರ್, ಆಶೀರ್ವಾದ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞ ಡಾ. ಅರುಣ್, ರೋಟರಿ ಶಿವಮೊಗ್ಗ … Read more