ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಫೇಸ್ಬುಕ್ ಪೇಜ್, ಕಾರ್ಯಕ್ರಮಗಳು, ಯೋಜನೆಗಳ ಪೂರ್ಣ ಮಾಹಿತಿ

Zilla Panchayath Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟಂಬರ್ 2020 ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ನೂತನ ಫೇಸ್‍ಬುಕ್‍ ಖಾತೆ ಆರಂಭಿಸಲಾಗಿದೆ. ಜಿಲ್ಲಾ ಪಂಚಾಯಿತಿಯ ಸಂಪೂರ್ಣ ಮಾಹಿತಿ ಈ ಫೇಸ್‍ಬುಕ್‍ ಪೇಜ್‍ನಲ್ಲಿ ಅಪ್‍ಲೋಡ್‍ ಮಾಡಲಾಗುತ್ತಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿನ ಕಾರ್ಯಕ್ರಮಗಳು, ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಈ ಪೇಜ್‍ನಲ್ಲಿ ಅಪ್‍ಲೋಡ್ ಮಾಡಲಾಗುತ್ತಿದೆ. ನೀವು ಈ ಪೇಜ್ ಲೈಕ್ ಮಾಡಬಹುದು. ಶಿವಮೊಗ್ಗ ಜಿಲ್ಲ ಪಂಚಾಯಿತಿ ಕುರಿತ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದು. https://www.facebook.com/ZPshivamogga/ ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 … Read more