ಶಿವಮೊಗ್ಗದ ಮಹಿಳೆಯರೆ ಹುಷಾರ್‌, ನಡು ರಸ್ತೆಯಲ್ಲಿ ನಿಮಗೂ ಸಿಗಬಹುದು ಈ ನಯ ವಂಚಕರು, ಕೇಸ್‌ ದಾಖಲು

crime name image

SHIVAMOGGA LIVE NEWS | 17 MARCH 2024 SHIMOGA : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ತಡೆದು ಪೊಲೀಸ್‌ ಅಧಿಕಾರಿಗಳಂತೆ ನಟಿಸಿ, ಚಿನ್ನದ ಸರ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಚಿಕ್ಕಲ್‌ ಸಮೀಪದ ಸಿದ್ದೇಶ್ವರ ನಗರದಲ್ಲಿ ಘಟನೆ ಸಂಭವಿಸಿದೆ. ನಾಗರತ್ನ (62) ಎಂಬುವವರು ಅಂಗಡಿಯಿಂದ ಮನೆಗೆ ತೆರಳುತ್ತಿದ್ದರು. ದಾರಿ ಮಧ್ಯೆ ಬೈಕ್‌ ನಿಲ್ಲಿಸಿಕೊಂಡು ನಿಂತಿದ್ದ ಇಬ್ಬರ ಪೈಕಿ ಒಬ್ಬಾತ ನಾಗರತ್ನ ಅವರ ಬಳಿ ‘ಸಾಹೇಬರು ಕರೆಯುತ್ತಿದ್ದಾರೆ. ಡ್ಯೂಟಿಯಲ್ಲಿದ್ದಾರೆʼ ಎಂದು ತಿಳಿಸಿದ್ದ. ಮತ್ತೊಬ್ಬ ವ್ಯಕ್ತಿ ಬಳಿ ಹೋದಾಗ ‘ಜನ … Read more

ಮಹಿಳಾ ಆಫೀಸರ್‌ಗೆ ವಾಟ್ಸಪ್‌ ಕಾಲ್‌, ರಿಸೀವ್‌ ಮಾಡ್ತಿದ್ದಂತೆ ಕಾದಿತ್ತು ಶಾಕ್‌, ಫೋನ್‌ ಮಾಡಿದ್ರಾ ಲೋಕಾಯುಕ್ತ?

himoga-DC-office-and-Police-jeep-in-front-of-office

SHIVAMOGGA LIVE NEWS | 16 FEBRUARY 2024 SHIMOGA : ಲೋಕಾಯುಕ್ತ ಅಧಿಕಾರಿಗಳೆಂದು ಕರೆ ಮಾಡಿ, ಸದ್ಯದಲ್ಲೇ ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಾಗಲಿದೆ ಎಂದು ಮಹಿಳಾ ಅಧಿಕಾರಿಗೆ ಬೆದರಿಕೆಯೊಡ್ಡಲಾಗಿದೆ. ಅವರಿಂದ 1 ಲಕ್ಷ ರೂ. ಹಣ ಪಡೆದು ವಂಚಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ವೇಳೆ ಮಹಿಳೆಗೆ ಕರೆ ಮಾಡಿ ಬೆದರಿಸಲಾಗಿದೆ. ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಗೆ ಆಗಮಿಸಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ … Read more

ಫೇಸ್‌ಬುಕ್‌ನಲ್ಲಿ ಯುವತಿಯರ ಅಶ್ಲೀಲ ಫೋಟೊ, 2 ಪ್ರತ್ಯೇಕ ಕೇಸ್‌, ಆರೋಪ ಸಾಬೀತಾದರೆ ಶಿಕ್ಷೆ ಎಷ್ಟು ಗೊತ್ತಾ?

SMS-Fraud-Shimoga-CEN-Police-Station.

SHIVAMOGGA LIVE NEWS | 1 DECEMBER 2023 ನಕಲಿ ಫೇಸ್‌ಬುಕ್‌ನಲ್ಲಿ ಯುವತಿ ಫೋಟೊ ದುರ್ಬಳಕೆ SHIMOGA : ಫೇಸ್‌ಬುಕ್‌ನಲ್ಲಿ ಯುವಕನೊಬ್ಬನ ಹೆಸರಿನಲ್ಲಿ ನಕಲಿ ಅಕೌಂಟ್‌ ಕ್ರಿಯೇಟ್‌ ಮಾಡಿ ಆತನ ಸಹೋದರಿಯ ಫೋಟೊ ಅಪ್‌ಲೋಡ್‌ ಮಾಡಿ, ಅಶ್ಲೀಲ ಬರಹ ಮತ್ತು ಯಾರೊ ಅಶ್ಲೀಲವಾಗಿ ಮಾತನಾಡಿರುವ ಆಡಿಯೋ ಪ್ರಕಟಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ 66 ಸಿ ಮತ್ತು 66 ಡಿ ಅಡಿ ಪ್ರಕರಣ ದಾಖಲಾಗಿದೆ. … Read more

ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಫೇಸ್‌ಬುಕ್‌ ಗ್ರೂಪ್‌, ಒಳಗಿದ್ದ ಪೋಸ್ಟ್‌ ಕಂಡು ಬೆಂಬಲಿಗರು ಶಾಕ್

Fake-Facebook-account-in-the-name-of-Minister-Madhu-Bangarappa

SHIVAMOGGA LIVE NEWS | 27 NOVEMBER 2023 SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರಿನಲ್ಲಿ ಫೇಸ್‌ಬುಕ್‌ ಗ್ರೂಪ್‌ ರಚಿಸಿ ಗ್ಯಾರಂಟಿ ಯೋಜನೆಗಳ ಅಪಹಾಸ್ಯ ಮಾಡುವ ಪೋಸ್ಟ್‌ ಪ್ರಕಟಿಸಲಾಗಿದೆ. ಈ ಸಂಬಂಧ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಸಂಯೋಜಕ ಜಿ.ಡಿ.ಮಂಜುನಾಥ್‌ ಸಿಇಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಶ್ರೀ ಮಾನ್ಯ ಮಧು ಬಂಗಾರಪ್ಪ ಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಎಂದು ಗ್ರೂಪ್‌ ರಚಿಸಲಾಗಿದೆ. ಇದರಲ್ಲಿ 58 ಸಾವಿರ … Read more

ನಕಲಿ ಪಾಸ್ ಪೋರ್ಟ್ ಹೊಂದಿದ್ದ ಆರೋಪ ಸಾಬೀತು, ತೀರ್ಥಹಳ್ಳಿಯ ಮಹಿಳೆಗೆ ಜೈಲು

Thirthahalli Name Graphics

SHIVAMOGGA LIVE NEWS | 21 JANUARY 2023 THIRTHAHALLI | ನಕಲಿ ಪಾಸ್ ಪೋರ್ಟ್ (passport) ಹೊಂದಿದ್ದ ಆರೋಪ ಸಂಬಂಧ ಮಹಿಳೆಯೊಬ್ಬರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಶಹನಾಜ್ ಭಾನು ಎಂಬುವವರು ನಕಲಿ ಪಾಸ್ ಪೋರ್ಟ್ (passport) ಹೊಂದಿದ್ದಾರೆ ಎಂದು ಆರೋಪಿಸಿ 2019ರ ನವೆಂಬರ್ 26ರಂದು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ ನೈಜ ತಂದೆ, ತಾಯಿಯ ಹೆಸರು ಮರೆ ಮಾಚಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ತೀರ್ಥಹಳ್ಳಿಯ ಪ್ರಧಾನ ಸಿವಿಲ್ ಮತ್ತು … Read more

ಶಿವಮೊಗ್ಗದಲ್ಲಿ ಕಾರು ಕಳ್ಳತನ ಕೇಸ್, ಕಾರು ಮಾಲೀಕನೆ ಅರೆಸ್ಟ್, ವಿಚಾರಣೆ ವೇಳೆ ಬಾಯಿಬಿಟ್ಟ ರೋಚಕ ಸಂಗತಿ

Car-Theft-case-owner-arrest-in-Shimoga.

SHIVAMOGGA LIVE NEWS |6 JANUARY 2023 SHIMOGA : ಕಾರು ಕಳ್ಳತನ (car theft) ಪ್ರಕರಣವೊಂದನ್ನು ಭೇದಿಸಿರುವ ತುಂಗಾ ನಗರ ಠಾಣೆ ಪೊಲೀಸರು ದೂರು ನೀಡಿದ ಮಾಲೀಕ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಯು ಕಾರಿನ ಲೋನ್ ಹಣ ಕಟ್ಟದೆ ಫೈನಾನ್ಸ್ ಸಂಸ್ಥೆಗೆ ವಂಚಿಸಲು ಮತ್ತು ಇನ್ಸುರೆನ್ಸ್ ಹಣಕ್ಕಾಗಿ ತನ್ನ ಕಾರಿನ ನಂಬರ್ ಬದಲಾಯಿಸಿ, ಸ್ನೇಹಿತನಿಗೆ ಕೊಟ್ಟು ಕಳುಹಿಸಿ ಕಳ್ಳತನದ ದೂರು ನೀಡಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಶಿವಮೊಗ್ಗ ವಿದ್ಯಾನಗರದ ಚಂದ್ರು ಕುಮಾರ (28), ದಾವಣೆಗೆರೆ … Read more

ಖಾಸಗಿ ಆಸ್ಪತ್ರೆಗೆ 2 ವರ್ಷದಲ್ಲಿ ಲಕ್ಷ ಲಕ್ಷ ವಂಚಿಸಿದ ಸಿಬ್ಬಂದಿ, ಮೋಸ ಆಗಿದ್ದು ಹೇಗೆ?

crime name image

ಶಿವಮೊಗ್ಗ | ಖಾಸಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬ ವೈದ್ಯರ ಸಹಿಯನ್ನು ನಕಲು (FAKE SIGN) ಮಾಡಿ, ಸೀಲ್ ದುರ್ಬಳಕೆ ಮಾಡಿಕೊಂಡು ಹಣ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. 11 ಲಕ್ಷ ರೂ. ಹಣ ದುರುಪಯೋಗವಾಗಿದ್ದು, ಸಿಬ್ಬಂದಿ ವಿರುದ್ಧ ದೂರು ದಾಖಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಬಿಲ್ಲಿಂಗ್ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತನ ವಿರುದ್ಧ ಹಣ ದುರುಪಯೋಗ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ದುರುಪಯೋಗ ಆಗಿದ್ದು ಹೇಗೆ? ಬಿಲ್ ಕ್ಯಾನ್ಸಲ್ ಅಥವಾ ಹಣ ಹಿಂತಿರುಗಿಸುವ ಸಂದರ್ಭ ಎದುರಾದರೆ ವೈದ್ಯರಿಂದ ಅನುಮತಿ … Read more

ನ್ಯಾಯಾಲಯದಲ್ಲಿ ಕೆಲಸ ಗಿಟ್ಟಿಸಲು ನಕಲಿ ಅಂಕಪಟ್ಟಿ ಕೊಟ್ಟಿದ್ದ ಇಬ್ಬರು ಸೇವೆಯಿಂದ ವಜಾ

jayanagara police station in shimoga

SHIVAMOGGA LIVE NEWS | SHIMOGA| 16 ಜೂನ್ 2022 ನಕಲಿ ಅಂಕಪಟ್ಟಿ ಹಾಜರುಪಡಿಸಿ ನ್ಯಾಯಾಲಯದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ಮಹಿಳೆ ಸೇರಿ ಇಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಅಲ್ಲದೆ ಕೆಲಸ ಪಡೆಯಲು ಅಡ್ಡದಾರಿ ಹಿಡಿದಿದ್ದರಿಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಎರಡು ಪ್ರಕರಣದಲ್ಲಿ ನಕಲಿ ಅಂಕಪಟ್ಟಿ ಒದಗಿಸಿ ಕೆಲಸ ಪಡೆಯಲಾಗಿತ್ತು. ಈ ಸಂಬಂಧ ಇಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಇನ್ನು, ನಕಲಿ ಅಂಕಪಟ್ಟಿ ಮೇಲೆ ಸೀಲ್ ಹಾಕಿದ್ದಕ್ಕಾಗಿ ಇಬ್ಬರು ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ 1 ತೀರ್ಥಹಳ್ಳಿ … Read more

ಚಾಕು ಇರಿತದ ಬೆನ್ನಿಗೆ ಹಬ್ಬಿದ ವದಂತಿ, ಶಿವಮೊಗ್ಗ ನಗರದಲ್ಲಿ ಆತಂಕ

Cloath-Shops-closed-in-Gandhi-Bazaar

SHIVAMOGGA LIVE NEWS | FAKE NEWS | 7 ಜೂನ್ 2022 ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತ ಪ್ರಕರಣದ ಬೆನ್ನಿಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹಬ್ಬಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವೈಯಕ್ತಿಕ ಜಗಳಕ್ಕೆ ಇರಿತ ವೈಯಕ್ತಿಕ ಕಾರಣಕ್ಕೆ ಸೆಂಥಿಲ್ ಕುಮಾರ್ (40) ಎಂಬಾತನಿಗೆ ಜೋಗಿ ಸಂತೋಷ್ ಎಂಬಾತ ಚಾಕು ಇರಿದಿದ್ದಾನೆ ಎಂದು ಹೇಳಲಾಗುತ್ತಿದೆ. ಗಂಭೀರ ಗಾಯಗೊಂಡಿರುವ ಸೆಂಥಿಲ್ ಕುಮಾರ್’ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಟ್ಟೆ … Read more

ನಕಲಿ ಪ್ರೆಸ್ ಗುರುತಿನ ಚೀಟಿ, ಮೂವರ ವಿರುದ್ದ ಕೇಸ್

jayanagara police station in shimoga

SHIVAMOGGA LIVE NEWS | 25 ಮಾರ್ಚ್ 2022 ಮಾಧ್ಯಮದವರು ಎಂದು ನಕಲಿ ಗುರುತಿನ ಚೀಟಿ ಪ್ರದರ್ಶಿಸಿದ ಇಬ್ಬರು ಯುವಕರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ರುಮಾನ್ (21), ಸಯ್ಯದ್ ಹುಸೇನ್ (22), ಜಮೀರ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು, ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರುಮಾನ್ ಮತ್ತು ಸಯ್ಯದ್ ಹುಸೇನ್ ಎಂಬುವವರು ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಅಲ್ಲದೆ ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದ್ದರು. ತಾವು ಪತ್ರಕರ್ತರು ಎಂದು … Read more