ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ?

ED-raid-on-DCC-Bank-Director-Sudhir

ಶಿವಮೊಗ್ಗ : ನಕಲಿ ಬಂಗಾರ ಅಡಮಾನ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಎರಡನೇ ದಿನವು ಜಿಲ್ಲೆಯ ವಿವಿಧೆಡೆ ದಾಳಿ (Raid) ಮುಂದುವರೆಸಿದ್ದಾರೆ. ಶಿವಮೊಗ್ಗ, ತೀರ್ಥಹಳ್ಳಿಯ ಕೆಲವೆಡೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ » ಎಣ್ಣೆ ಹೊಡೆಯೋರು, ಸಿಗರೇಟು ಸೇದೋರಿಗಾಗಿ ಶಿವಮೊಗ್ಗದಲ್ಲೊಂದು ಇಂದಿರಾ ಕ್ಯಾಂಟೀನ್‌ ಶಿವಮೊಗ್ಗದ ಅಚ್ಚುತರಾವ್‌ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಜಿ.ಎನ್.ಸುಧೀರ್‌ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ … Read more

ಚಿನ್ನಾಭರಣ ಅಡವಿಟ್ಟು ಸಾಲ ಪಡೆದ ದಂಪತಿ ಸೇರಿ ನಾಲ್ವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

Crime-News-General-Image

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್‌ (Bank) ಒಂದಕ್ಕೆ ದಂಪತಿ 1.70 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ನಲ್ಲಿ ಚಿನ್ನಾಭರಣ ಪರಿಶೀಲಿಸುವ ಅಪ್ರೈಸರ್‌ಗಳು ದಂಪತಿ ಜೊತೆಗೆ ಶಾಮೀಲಾಗಿರುವುದು ಬೆಳಕಿಗೆ ಬಂದಿದೆ. ಶಿವಮೊಗ್ಗದ ಶೇಷಾದ್ರಿಪುರಂನ ಬ್ಯಾಂಕ್‌ನಲ್ಲಿ ಶಾಂತಿನಗರದ ದಂಪತಿ ಚಿನ್ನಾಭರಣ ಅಡಮಾನವಿಟ್ಟಿದ್ದರು. ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನಾಭರಣದ ಅಸಲಿಯತ್ತು ಪರಿಶೀಲಿಸುವ ಇಬ್ಬರು ಅಪ್ರೈಸರ್‌ಗಳು ಕೂಡ ದಂಪತಿ ಅಡವಿಟ್ಟ ನಕಲಿ ಬಂಗಾರವನ್ನು ಅಸಲಿ ಬಂಗಾರವೆಂದು ತಿಳಿಸಿದ್ದರು. ಅದರಂತೆ ಸಾಲ ಪಡೆದಿದ್ದರು. ಪುನರ್‌ … Read more

ಗಾಂಧಿ ಬಜಾರ್‌ ಚಿನ್ನದ ಅಂಗಡಿಯಲ್ಲಿ ನಕಲಿ ಬಂಗಾರ ಇಟ್ಟು ಅಸಲಿ ಆಭರಣ ಕದ್ದವನು ಅರೆಸ್ಟ್‌, ಮಹಿಳೆಗೆ ಶೋಧ

090923 One Arrest by Doddapete Police in Ornament theft at Gandhi Bazaar

SHIVAMOGGA LIVE NEWS | 9 SEPTEMBER 2023 SHIMOGA : ಚಿನ್ನದ ಅಂಗಡಿಯಲ್ಲಿ ನಕಲಿ ಬಂಗಾರ (Fake Gold) ಇಟ್ಟು ಅಸಲಿ ಬಂಗಾರ ಕಳವು ಮಾಡಿದ್ದ ಆರೋಪಿಯನ್ನು ದೊಡ್ಡಪೇಟೆ ಪೊಲೀಸರು ವರ್ಷದ ಬಳಿಕ ಬಂಧಿಸಿದ್ದಾರೆ. ಮತ್ತೊಬ್ಬ ಅರೋಪಿ ತಲೆಮರೆಸಿಕೊಂಡಿದ್ದಾಳೆ. ಕೊಪ್ಪಳದ ಮೆಹಬೂಬ್ (25) ಬಂಧಿತ ಆರೋಪಿ, ಕಳೆದ ವರ್ಷ ಗಾಂಧಿಬಜಾರ್‌ನ ಬಸವೇಶ್ವರ ದೇವಸ್ಥಾನದ ಬಳಿಯಿರುವ ಬಂಗಾರದ ಅಂಗಡಿಗೆ ಬುರ್ಖಾ ಧರಿಸಿದ್ದ ಮಹಿಳೆ ಜತೆ ಬಂದು 11,500 ರೂ. ಮೌಲ್ಯದ ಚಿನ್ನಾಭರಣ ಖರೀದಿಸಿ ಹೋಗಿದ್ದ. ಮತ್ತೊಮ್ಮೆ ಬಂದ … Read more