ದುಬೈನಿಂದ ಶಿವಮೊಗ್ಗಕ್ಕೆ ಮರಳಿದ ಕುಟುಂಬಕ್ಕೆ ಕಾದಿತ್ತು ಆಘಾತ, ಆಗಿದ್ದೇನು?
ಶಿವಮೊಗ್ಗ : ಕುಟುಂಬದವರು ದುಬೈ (Dubai) ಪ್ರವಾಸಕ್ಕೆ ಹೋಗಿದ್ದಾಗ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ದುಬೈ ಪ್ರವಾಸದಿಂದ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಟ್ಯಾಂಕ್ ಮೊಹಲ್ಲಾದ ಯುಸುಫ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಬೀರುವಿನಲ್ಲಿದ್ದ 1.10 ಲಕ್ಷ ರು. ಮೌಲ್ಯದ ಚಿನ್ನಾಭರಣ, 28 ಸಾವಿರ ರೂ. ಮೌಲ್ಯದ ಬೆಳ್ಳಿ ವಸ್ತುಗಳು, ಆರು ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ದುಬೈ ಪ್ರವಾಸ ಮುಗಿಸಿ ಯುಸುಫ್ ಅವರ ಕುಟುಂಬ ಶಿವಮೊಗ್ಗಕ್ಕೆ ಹಿಂತಿರುಗುತ್ತಿತ್ತು. ಆದ್ದರಿಂದ … Read more