ಚಂದ್ರಗುತ್ತಿಯಲ್ಲಿ 8 ವರ್ಷದ ಬಳಿಕ ಆಭರಣ ಎಣಿಕೆ, ಕೆ.ಜಿಗಟ್ಟಲೆ ಚಿನ್ನ, ಬೆಳ್ಳಿ ಸಂಗ್ರಹ

Chandragutti-Temple-Soraba.

SORABA NEWS, 30 OCTOBER 2024 : ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇವಾಲಯದ ಹುಂಡಿಯಲ್ಲಿನ ಒಡವೆಗಳ (Jewels) ಮೌಲ್ಯಮಾಪನಾ ನಡೆದಿದ್ದು 1 ಕೆ.ಜಿ.752 ಗ್ರಾಂ ಬಂಗಾರ, 121 ಕೆ.ಜಿ. 480 ಗ್ರಾಂ ಬೆಳ್ಳಿ, 3.60 ಕೆ.ಜಿ ಪಂಚಲೋಹದ ವಸ್ತುಗಳು ಸಂಗ್ರಹವಾಗಿವೆ. ಹರಕೆ ಹಾಗೂ ಕಾಣಿಕೆ ರೂಪದಲ್ಲಿ ಭಕ್ತರು ಸಲ್ಲಿಸಿದ ಬಂಗಾರ ಮತ್ತು ಬೆಳ್ಳಿಯ ಒಡವೆ ಮತ್ತು ನಾಣ್ಯಗಳ ಎಣಿಕೆ ಕಾರ್ಯ ರೇಣುಕಾಂಬಾ ಸಭಾ ಭವನದಲ್ಲಿ ಮಂಗಳವಾರ ನಡೆಯಿತು. ಸಾಗರ ಉಪವಿಭಾಗಾಧಿಕಾರಿ ಡಾ. ಯತೀಶ್ ಸಮ್ಮುಖದಲ್ಲಿ ಎಣಿಕೆ … Read more