ಶಿವಮೊಗ್ಗದಲ್ಲಿ ಮತ್ತಷ್ಟು ದಿನ ಜಾನುವಾರು ಸಂತೆ, ಸಾಗಣೆ ನಿಷೇಧ, ಉಲ್ಲಂಘಿಸಿದರೆ ಶಿಕ್ಷೆ ಫಿಕ್ಸ್

Lumpy-Skin-Disease-in-Cow

SHIVAMOGGA LIVE NEWS | 16 NOVEMBER 2022 SHIMOGA | ಚರ್ಮಗಂಟು ರೋಗ ಹರಡುವುದನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ನ.30ರವರೆಗೆ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಸಾಗಣೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. (cow fair) ಕ್ಲಿಕ್ ಮಾಡಿ ಇದನ್ನೂ ಓದಿ | ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಡಿಸಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಯಾವಾಗ? ಎಲ್ಲಿ ವಾಸ್ತವ್ಯ? ಸಾಮೂಹಿಕವಾಗಿ ಜಾನುವಾರುಗಳು ಸೇರುವಂತಹ ಜಾತ್ರೆ, ಸಂತೆ ಮತ್ತು ಸಾಗಣೆಗೆ ಮಾತ್ರ ಈ … Read more

ಶಿವಮೊಗ್ಗದಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ನಿರ್ಧಾರ, ಮೀಟರ್ ಬಳಕೆ ಕಡ್ಡಾಯಕ್ಕೆ ಗಡುವು ಫಿಕ್ಸ್

Auto-in-Shimoga-Nehru-road

SHIVAMOGGA LIVE NEWS | 1 NOVEMBER 2022 SHIMOGA | ನಗರದಲ್ಲಿ ಸಂಚರಿಸುವ ಆಟೋಗಳ ಪ್ರಯಾಣ ದರವನ್ನು ನವೆಂಬರ್ 14 ರಂದು ಪ್ರಕಟಿಸಲಾಗುವುದು. ದರ ನಿಗದಿಪಡಿಸಿದ 15 ದಿನ ಬಳಿಕ ನಗರದಲ್ಲಿ ಎಲ್ಲಾ ಆಟೋಗಳಿಗೆ ಮೀಟರ್ (AUTO FARE) ಕಡ್ಡಾಯವಾಗಿರಲಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಭೆಯಲ್ಲಿ ಆಟೋ ಪ್ರಯಾಣದ ದರ ಆರಂಭದ ಒಂದೂವರೆ ಕಿ.ಮೀ.ಗೆ 40 ರಿಂದ 50 ರೂ.ವರೆಗೆ ಏರಿಕೆ … Read more

BREAKING NEWS | ಶಿವಮೊಗ್ಗದಲ್ಲಿ ಖಾಸಗಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ನಿರ್ಧಾರ, ಆಟೋ ಮೀಟರ್ ರೇಟು ದುಬಾರಿ ಸಂಭವ

010721 Private Buses Start Operation 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಕ್ರಮ ಖಾಸಗಿ ಮತ್ತು KSRTC … Read more