ಕೃಷಿ ಹೊಂಡದಲ್ಲಿ ಬಿದ್ದ ಬಾಲಕನ ರಕ್ಷಣೆಗೆ ಧಾವಿಸಿದ ಯುವಕ, ಇಬ್ಬರು ಸಾವು, ಹೇಗಾಯ್ತು ಘಟನೆ?

200123 Police Jeep With Light jpg

SHIVAMOGGA LIVE NEWS | 24 MAY 2024 AYANURU : ಕೃಷಿ ಹೊಂಡದಲ್ಲಿ (Farm Pond) ಮುಳುಗಿ ಇಬ್ಬರು ಸಾವಿಗೀಡಾಗಿದ್ದಾರೆ. ಆಯನೂರು ಸಮೀಪದ ಚೆನ್ನಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ಮಹೇಶ್ ಅವರ ಪುತ್ರ ಅಭಯ್ (16), ಮಾಲತೇಶ್ (28) ಮೃತ ದುರ್ದೈವಿಗಳು. ಗ್ರಾಮದಲ್ಲಿ ಜಮೀನಿನಲ್ಲಿ ಟ್ರ್ಯಾಕ್ಟರ್‌ನಲ್ಲಿ ಮಾಲತೇಶ್ ಉಳುಮೆ ಮಾಡುತ್ತಿದ್ದ. ಜತೆಗೆ ಮಹೇಶ್ ಅವರ ಮಗ ಅಭಯ್ ಕೂಡ ಅಲ್ಲಿಗೆ ಹೋಗಿದ್ದ. ಕೃಷಿ ಹೊಂಡದ ಪಕ್ಕ ನಿಂತಿದ್ದ ಅಭಯ್ ಆಯತಪ್ಪಿ ಹೊಂಡಕ್ಕೆ ಬಿದ್ದು ಮೇಲೆ … Read more