ಮಳೆಗಾಗಿ ಹಣಗೆರೆಯಲ್ಲಿ ಪೂಜೆ | ನಾರಾಯಣಗುರು ವಿಚಾರ ವೇದಿಕೆ ಮಹಿಳಾ ಘಟಕ ಅಸ್ತಿತ್ವಕ್ಕೆ – 3 ಫಟಾಫಟ್ ನ್ಯೂಸ್
SHIVAMOGGA LIVE NEWS | 4 SEPTEMBER 2023 ನಾರಾಯಣಗುರು ವಿಚಾರ ವೇದಿಕೆ ಮಹಿಳಾ ಘಟಕ SHIMOGA : ನಾರಾಯಣಗುರು ವಿಚಾರ ವೇದಿಕೆ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದೆ. ಜಿಲ್ಲಾಧ್ಯಕ್ಷರಾಗಿ ಪ್ರಭಾವತಿ ಚಂದ್ರಕಾಂತ್ ಆರೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಮಾನಸ ಸತೀಶ್, ಖಜಾಂಚಿಯಾಗಿ ನಳಿನಾ ಉಮೇಶ್ ಆಯ್ಕೆಯಾಗಿದ್ದಾರೆ. ಎಸ್.ಎನ್.ಜಿ.ವಿ ರಾಜ್ಯಾಧ್ಯಕ್ಷ ಸತ್ಯ ಜಿತ್ ಸೂರತ್ಕಲ್ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಗೌರವ ಅಧ್ಯಕ್ಷರಾಗಿ ಗೀತಾಂಜಲಿ ದತ್ತಾತ್ರೇಯ, ಜಯಂತಿ ಕೃಷ್ಣಮೂರ್ತಿ, ಸುಮತಿ ಆರ್. ಪೂಜಾರಿ, ಉಪಾಧ್ಯಕ್ಷರಾಗಿ ಗೀತಾ ರಾಘವೇಂದ್ರ, ಸೀತಮ್ಮ … Read more