ಹರಿಗೆ ಸಮೀಪ ಕೆಸರು ಗದ್ದೆ ಓಟ, ಹಗ್ಗ ಜಗ್ಗಾಟ, ಹೇಗಿತ್ತು ಸಂಭ್ರಮ?

111021 Kesaru Gadde Ota in Harige

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2021 ರೈತ ದಸರಾ ಅಂಗವಾಗಿ ಶಿವಮೊಗ್ಗದಲ್ಲಿ ಕೆಸರು ಗದ್ದೆಯಲ್ಲಿ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಲಾಗಿತ್ತು. ರೈತರು, ಮಹಿಳೆಯರು, ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಹರಿಗೆ ಸಮೀಪ ಕೆಸರು ಗದ್ದೆ ಓಟ, ಹಗ್ಗಜಗ್ಗಾಟವನ್ನು ಆಯೋಜಿಸಲಾಗಿತ್ತು. ವಿವಿಧೆಡೆಯಿಂದ ಆಗಮಿಸಿದ್ದ ರೈತರು, ಮಹಿಳೆಯರು, ಮಕ್ಕಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಇದನ್ನು ಓದಿ | ಶಿವಮೊಗ್ಗದಲ್ಲಿ ಆಹಾರ ದಸರಾ, ಒಂದು ನಿಮಿಷದಲ್ಲಿ ಏಳು ಇಡ್ಲಿ ತಿಂದ ದೀಪಿಕಾ, 5 ಬಾಳೆಹಣ್ಣು ಸ್ವಾಹ ಮಾಡಿದ ಧನಲಕ್ಷ್ಮಿ (ಶಿವಮೊಗ್ಗ … Read more

ಜಮೀನಿನಲ್ಲಿ ವಿಷ ಸೇವಿಸಿದ್ದ ರೈತ ಹನ್ನೆರಡು ದಿನದ ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರು

farmer suicide poison

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಸೆಪ್ಟೆಂಬರ್ 2021 ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಹನ್ನೆರಡು ದಿನದ ಬಳಿಕ ಕೊನೆಯುಸಿರೆಳೆದಿದ್ದಾರೆ. ಸಾಲ ಬಾಧೆಗೆ ಮನನೊಂದು ಅವರು ವಿಷ ಕುಡಿದಿದ್ದರು. ಮಂಜಪ್ಪ (72) ಆತ್ಮಹತ್ಯೆ ಮಾಡಿಕೊಂಡಿದ್ದ ರೈತ. ಆಗಸ್ಟ್ 26ರಂದು ಮಂಜಪ್ಪ ಅವರು ತಮ್ಮ ಜಮೀನಿನಲ್ಲಿ ವಿಷ ಸೇವಿಸಿದ್ದರು. ವಿಚಾರ ತಿಳಿದು ಕುಟುಂಬದವರು ಮತ್ತು ಸ್ಥಳೀಯರು ಮಂಜಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊನೆಯುಸಿರೆಳೆದಿದ್ದಾರೆ. ಮಂಜಪ್ಪ ಅವರು ಸಾಗರ … Read more

ಸಾಲ ಬಾಧೆ, ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Farmer Suicide General Image 1

ಶಿವಮೊಗ್ಗ ಲೈವ್.ಕಾಂ | SORABA NEWS | 11 ಜುಲೈ 2021 ಸಾಲ ಬಾಧೆಯಿಂದ ರೈತರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ಭೈರೆಕೊಪ್ಪದಲ್ಲಿ ಘಟನೆ ಸಂಭವಿಸಿದೆ. ರವಿಗೌಡ (50) ಆತ್ಮಹತ್ಯೆ ಮಾಡಿಕೊಂಡ ರೈತ. ಜಮೀನು ಹೊಂದಿರುವ ರವಿಗೌಡ ಅವರು ಕೃಷಿ ಚಟುವಟಿಕೆ ನಡೆಸುತ್ತಿದ್ದರು. ರಾಷ್ಟ್ರೀಕೃತ ಬ್ಯಾಂಕ್ ಒಂದರಿಂದ ಪಡೆದಿದ್ದ ಸಾಲ ಹಿಂತಿರುಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ … Read more

ಮೆಕ್ಕೆಜೋಳ, ಶುಂಠಿ ಬೆಳೆಯಲು ಸಾಲ ಮಾಡಿದ್ದ ರೈತ ಕಳೆನಾಶಕ ಸೇವಿಸಿ ಆತ್ಮಹತ್ಯೆ

farmer suicide poison

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 8 ಜುಲೈ 2021 ಸಾಲ ಬಾಧೆಯಿಂದ ಮನನೊಂದು ರೈತರೊಬ್ಬರು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಸುರಗೀಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಚಂದ್ರಪ್ಪ, ಆತ್ಮಹತ್ಯೆ ಮಾಡಿಕೊಂಡ ರೈತ. ಜುಲೈ 5ರಂದು ಮನೆಯಲ್ಲಿ ಕಳೆನಾಶಕ ಸೇವಿಸಿದ್ದರು. ಅವರನ್ನು ಶಿಕಾರಿಪುರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಚಂದ್ರಪ್ಪ ಮೃತರಾಗಿದ್ದಾರೆ. ಜಮೀನಿನಲ್ಲಿ ಮೆಕ್ಕೆಜೋಳ, ಶುಂಠಿ ಬೆಳೆದಿದ್ದರು. ಇದಕ್ಕಾಗಿ ಬ್ಯಾಂಕ್ ಮತ್ತು ಕೈಗಡ ಸಾಲ ಪಡೆದಿದ್ದರು. … Read more

ರೈತರಿಗೆ ಲಾಕ್ ಡೌನ್ ಬಿಸಿ, ಅನ್ನದಾತರಿಗೆ ಪಾಸ್ ಇಲ್ಲ, ಐಡಿ ಕಾರ್ಡು ಇಲ್ಲ, ಜಮೀನಗೆ ಹೋಗೋಕು ಆಗ್ತಿಲ್ಲ

010521 Aamir Ahmed Circle barricaded 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 MAY 2021 ಲಾಕ್‍ ಡೌನ್ ಅವಧಿಯಲ್ಲಿ ಕೃಷಿ ಚಟುವಟಿಕೆಗೆ ಯಾವುದೆ ಅಡ್ಡಿ ಉಂಟು ಮಾಡಬಾರದು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಆದರೆ ಮೊದಲ ದಿನ ಲಾಕ್ ಡೌನ್ ಅವಧಿಯಲ್ಲಿ ರೈತರು, ಕೃಷಿಕರು ತೀವ್ರ ಸಂಕಷ್ಟ ಅನುಭವಿಸಿದರು. ಕೃಷಿಕರಿಗಾದ ಸಮಸ್ಯೆ ಏನು? ಮನೆ ಒಂದು ಕಡೆ, ಜಮೀನು ಒಂದು ಕಡೆ ಇರುವ ರೈತರು ತೀವ್ರ ಸಂಕಷ್ಟ ಅನುಭವಿಸಿದರು. ‘ಅಗತ್ಯ ಸೇವೆ ಹೊರತು ಮತ್ಯಾರಿಗೂ ರಸ್ತೆಗಿಳಿಯುವ ಅವಕಾಶವಿಲ್ಲ. ಅಗತ್ಯ ಸೇವೆಯಲ್ಲಿ … Read more

ಎಟಿಎಂನಿಂದ ಹಣ ತೆಗೆದುಕೊಡುವ ನೆಪದಲ್ಲಿ ಶಿವಮೊಗ್ಗದಲ್ಲಿ ಹೊಳೆಹೊನ್ನೂರು ರೈತನಿಗೆ ಮೋಸ, ಹೇಗಾಯ್ತು ವಂಚನೆ?

Kote Police Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 APRIL 2021 ಎಟಿಎಂನಿಂದ ಹಣ ಡ್ರಾ ಮಾಡಿಕೊಡಲು ಸಹಾಯ ಮಾಡುವ ನೆಪದಲ್ಲಿ ಹೊಳೆಹೊನ್ನೂರಿನ ರೈತರೊಬ್ಬರಿಗೆ ವಂಚಕನೊಬ್ಬ 35 ಸಾವಿರ ರೂ. ಮೋಸ ಮಾಡಿದ್ದಾನೆ. ಶಿವಮೊಗ್ಗದ ಬಿ.ಹೆಚ್‍.ರಸ್ತೆಯ ಎಟಿಎಂ ಕೇಂದ್ರವೊಂದರಲ್ಲಿ ಘಟನೆ ಸಂಭವಿಸಿದೆ. ಹಣ ಡ್ರಾ ಮಾಡಲು ರೈತರೊಬ್ಬರು ಸ್ಥಳೀಯರೊಬ್ಬರ ನೆರವು ಪಡೆದಿದ್ದರು. ಹಣ ಡ್ರಾ ಮಾಡಿದ ಬಳಿಕ ರೈತನ ಎಟಿಎಂ ಬದಲು ಬೇರೊಂದು ಎಟಿಎಂ ಕಾರ್ಡನ್ನು ಆ ವಂಚಕ ರೈತನಿ ಕೈಗಿಟ್ಟಿದ್ದಾನೆ. ಬಳಿಕ ಸಾಗರದ ಎಟಿಎಂ ಕೇಂದ್ರವೊಂದರಲ್ಲಿ … Read more

ಶುಂಠಿಗೆ ಸರಿಯಾದ ಬೆಲೆ ಸಿಗಲಿಲ್ಲ, ಸಾಲವು ತೀರಲಿಲ್ಲ, ಮನನೊಂದು ರೈತ ಆತ್ಮಹತ್ಯೆ

Farmer Suicide General Image 1

ಶಿವಮೊಗ್ಗ ಲೈವ್.ಕಾಂ | SHIKARIPURA CRIME NEWS | 21 FEBRUARY 2021 ಸಾಲ ಬಾಧೆಯಿಂದ ಮನನೊಂದು ಶಿಕಾರಿಪುರದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬಸವರಾಜಪ್ಪ (59) ಮೃತ ದುರ್ದೈವಿ. ಮತ್ತಿಕೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇದೇ ಗ್ರಾಮದಲ್ಲಿ ಬಸವರಾಜಪ್ಪ ಅವರಿಗೆ 27 ಗುಂಟೆ ಜಮೀನಿದೆ. ಬೇರೆಯವರ ಜಮೀನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಇದಕ್ಕಾಗಿ ಕೆನರಾ ಬ್ಯಾಂಕ್ ಮತ್ತು ಖಾಸಗಿಯಾಗಿಯೂ ಸಾಲ ಪಡೆದಿದ್ದರು. ಶುಂಠಿ ಬೆಲೆ … Read more

SHIMOGA | ‘ದೇಶ ತೊರೆದ 26 ಕಾಳಧನಿಕರು ಮೋದಿ ಊರಿನವರು’, ‘ಒಬ್ಬರಿಗೂ ಹಕ್ಕು ಪತ್ರ ಕೊಡದ ಸಿಎಂ’, ಆಕ್ರೋಶ

110221 Congress Protest in Shimoga Kagodu Thimmappa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021 ಕೇಂದ್ರ ಸರ್ಕಾರ ಕೃಷಿ ಮಸೂದೆ ವಾಪಸ್ ಪಡೆಯಬೇಕು, ಕಸ್ತೂರಿ ರಂಗನ್ ವರದಿ ಜಾರಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ, ಬೆಲೆ ಏರಿಕೆ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಪ್ರತಿಭಟನೆ ನಡೆಸಲಾಯಿತು. ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ನೆಹರೂ ರಸ್ತೆಯಿಂದ ಗೋಪಿ ಸರ್ಕಲ್‍ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಗೋಪಿ ಸರ್ಕಲ್‍ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಈ ವೇಳೆ  ಮಾತನಾಡಿದ ಕಾಂಗ್ರೆಸ್ ಮುಖಂಡರು ಕೇಂದ್ರ … Read more

SAGARA | ಕ್ರಿಮಿನಾಶಕ ಸೇವಿಸಿ ಮರೂರು ಗ್ರಾಮದ ರೈತ ಆತ್ಮಹತ್ಯೆ

farmer suicide poison

ಶಿವಮೊಗ್ಗ ಲೈವ್.ಕಾಂ | SAGARA NEWS | 02 FEBRUARY 2021 ಸಾಲ ಹಿಂತಿರುಗಿಸಲಾಗಿದೆ ರೈತರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಸಾಗರ ತಾಲೂಕು ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ರೈತ ಎಂ.ಆರ್.ಉಮೇಶ್ ಗೌಡ (60) ಆತ್ಮಹತ್ಯೆ ಮಾಡಿಕೊಂಡವರು. ಉಮೇಶ್ ಗೌಡ ಅವರು ಬಹುಹೊತ್ತು ಮನೆಯಲ್ಲಿ ಕಾಣಿಸದ ಹಿನ್ನೆಲೆ, ಮನೆಯವರು ಎಲ್ಲೆಡೆ ಹುಡುಕಾಡಿದ್ದಾರೆ. ಮನೆ ಹಿಂಭಾಗ ಖಾಲಿ ಜಾಗದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು ಕಂಡು … Read more

ಕೈ ಕೊಟ್ಟ ಶುಂಠಿ ಬೆಳೆ, ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

farmer suicide poison

ಶಿವಮೊಗ್ಗ ಲೈವ್.ಕಾಂ | SORABA NEWS | 27 ಆಗಸ್ಟ್ 2020 ಸಾಲಬಾಧೆ ತಾಳಲಾರದೆ ಶುಂಠಿ ಬೆಳೆಗೆ ಸಿಂಪಡಿಸುವ ಔಷಧ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನವಟ್ಟಿ ಪೊಲೀಸ್‌ ಠಾಣೆ ವ್ಯಾಪ್ತಿಯ ನೆಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಸವಂತಪ್ಪ (೫೫) ಆತ್ಮಹತ್ಯೆ ಮಾಡಿಕೊಂಡ ರೈತ. ಮಗಳ ಮದುವೆ ಮತ್ತು ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದರು. ಸುಮಾರು ೩.೭೦ ಲಕ್ಷ ರೂ. ಸಾಲವಿತ್ತು ಎಂದು ಹೇಳಲಾಗುತ್ತಿದೆ. ಸಾಲ ತೀರಿಸಲು ಬಸವಂತಪ್ಪ ಅವರು ಶುಂಠಿ ಬೆಳೆಯನ್ನು ನಂಬಿಕೊಂಡಿದ್ದರು. ಆದರೆ … Read more