ಭೂ ಹಕ್ಕು, ನಾಳೆ ವಿಧಾನಸೌಧದಲ್ಲಿ ರೈತರೊಂದಿಗೆ ಮಹತ್ವದ ಮೀಟಿಂಗ್, ಯಾರೆಲ್ಲ ಭಾಗವಹಿಸ್ತಾರೆ?
SAGARA NEWS, 29 OCTOBER 2024 : ಮಲೆನಾಡು ಭಾಗದ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ 9ನೇ ದಿನ ಪೂರೈಸಿದೆ. ಸತ್ಯಾಗ್ರಹ ಮತ್ತಷ್ಟು ತೀವ್ರಗೊಳಿಸುವುದಾಗಿ ರೈತರು (Farmers) ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರ ರೈತರೊಂದಿಗೆ ಚರ್ಚೆಗೆ ಸಮಯ ನಿಗದಿಪಡಿಸಿದೆ. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಅಹೋರಾತ್ರಿ ಹೋರಾಟ ನಡೆಸಲಾಗುತ್ತಿದೆ. ಇವತ್ತು ಹೋರಾಟ 9ನೇ ದಿನ ಪೂರ್ಣಗೊಳಿಸಿದೆ. ಈ ಸಂದರ್ಭ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡರು, ದೆಹಲಿ ಮಾದರಿ ಚಳವಳಿ … Read more