ಶಿವಮೊಗ್ಗದಲ್ಲಿ ಹೆದ್ದಾರಿ ತಡೆದು ರೈತರ ಆಕ್ರೋಶ, ವಿವಿಧ ಸಂಘಟನೆಗಳ ಬೆಂಬಲ, ಸಂಚಾರ ಅಸ್ತವ್ಯಸ್ತ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020 ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ಸುಗ್ರೀವಾಜ್ಞೆ ಮತ್ತು ಮಸೂದೆಗಳನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಇವತ್ತು ರೈತ ಸಂಘದ ವತಿಯಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಸಂಗೊಳ್ಳಿ ರಾಯಣ್ಣ ಸರ್ಕಲ್‍ನಲ್ಲಿ ಮೇಲ್ಸೇತುವೆ ಮುಂಭಾಗ ಶಿವಮೊಗ್ಗ – ಹೊನ್ನಾಳಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ವಿವಿಧ ಸಂಘಟನೆಗಳ ಬೆಂಬಲ ರೈತರ ಪ್ರತಭಟನೆಗೆ ವಿವಿಧ ಸಂಘಟನೆಗಳು ಬೆಂಬಲ … Read more