ಅಡಿಕೆ ಧಾರಣೆ | 19 ಸೆಪ್ಟೆಂಬರ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ, ಶಿಕಾರಿಪುರ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Areca Price). ಶಿವಮೊಗ್ಗ ಮಾರುಕಟ್ಟೆ ಗೊರಬಲು 21000 37669 ನ್ಯೂ ವೆರೈಟಿ 55589 57399 ಬೆಟ್ಟೆ 47599 65899 ರಾಶಿ 44669 60689 ಸರಕು 56109 84440 ಸಾಗರ ಮಾರುಕಟ್ಟೆ ಇತರೆ 27900 27900 ಶಿಕಾರಿಪುರ ಮಾರುಕಟ್ಟೆ ಚಾಲಿ 5500 5500 ‌ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್‌ ಅಂತಿದ್ದಾರೆ ಜನ, ಏನಿದು ಅಭಿಯಾನ? Areca Price #news, #arecanut, #areca … Read more

ಬೆಳಗ್ಗೆ ತೋಟಕ್ಕೆ ಬಂದ ಮಾಲೀಕನಿಗೆ ಶಾಕ್, 68 ಮರಗಳಲ್ಲಿದ್ದ ಅಡಕೆ ಕೊನೆಗಳು ನಾಪತ್ತೆ

ARECA-TREE-GENERAL-IMAGE

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 4 ಸೆಪ್ಟೆಂಬರ್ 2021 ಒಂದೆಡೆ ಅಡಕೆ ಬೆಲೆ ಗಗನಮುಖಿಯಾಗುತ್ತಿದೆ. ಬೆಳಗಾರರಲ್ಲಿ ಮಂದಹಾಸ ಮೂಡಿಸಿದೆ. ಮತ್ತೊಂದೆಡೆ ಅಡಕೆ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ರಾತ್ರೋರಾತ್ರಿ ತೋಟವೊಂದರಿಂದ ಅಡಕೆ ಕೊನೆಗಳನ್ನು ಕದ್ದೊಯ್ದಿರುವ ಪ್ರಕರಣ ವರದಿಯಾಗಿದೆ. ಶಿಕಾರಿಪುರ ತಾಲೂಕು ಉಡುಗಣಿ ಹೋಬಳಿಯ ಕೊಡಿಕೊಪ್ಪ ಗ್ರಾಮದ ತೋಟವೊಂದರಲ್ಲಿ ಅಡಕೆ ಕೊನೆಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಜಯಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ರಾತ್ರಿ ಕಳ್ಳರು ಅಡಕೆ ಕೊನೆಗಳನ್ನು ಕೊಯ್ದುಕೊಂಡು ಹೋಗಿದ್ದಾರೆ. 68 ಮರಗಳಿಂದ ಕೊನೆ ಕಳವು ಮಾಡಲಾಗಿದೆ. … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ವರುಣ ಪ್ರತ್ಯಕ್ಷ, ರೈತರ ಮೊಗದಲ್ಲಿ ಮಂದಹಾಸ

170621 Rain At Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021 ಜಿಲ್ಲೆಯಾದ್ಯಂತ ಮತ್ತೆ ಮಳೆಯಾಗುತ್ತಿದೆ. ಇವತ್ತು ಬೆಳಗ್ಗೆಯಿಂದ ವರುಣ ಪ್ರತ್ಯಕ್ಷವಾಗಿದ್ದಾನೆ. ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆಯಿಂದಾಗಿ ತಂಪು ವಾತಾವರಣವಿದೆ. ಮಳೆಯಿಂದಾಗಿ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಮೆಕ್ಕೆಜೋಳ, ಶುಂಠಿ, ಭತ್ತದ ನಾಟಿ ಮಾಡಿದ್ದ ರೈತರು ಬೆಳೆ ನಷ್ಟದ ಭೀತಿಯಲ್ಲಿದ್ದರು. ಮಳೆ ಇಲ್ಲದೆ ಈ ಬೆಳೆಗಳಿಗೆ ನೀರು ಇಲ್ಲದಂತಾಗಿತ್ತು. ಈಗ ಮಳೆ ಪುನಾರಂಭವಾಗಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ಮತ್ತಷ್ಟು ಮಳೆಯಾಗುವ ಸಂಭವವಿದೆ. ಜುಲೈ 7ರಿಂದ … Read more