ತಿರುಪತಿ ಲಡ್ಡು ವಿವಾದ, ಶಿವಮೊಗ್ಗದಲ್ಲಿ ಸ್ವಾಮೀಜಿಯ ಮೌನವ್ರತ ಆರಂಭ

abhinava-shankara-bharathi-swamiji-kudli-mutt.

SHIMOGA NEWS, 23 SEPTEMBER 2024 : ತಿರುಪತಿ ಲಡ್ಡು (Laddu) ಪ್ರಸಾದದ ವಿಚಾರದಲ್ಲಿ ಅಪಪ್ರಚಾರವಾಗಿದೆ. ಇದರ ಪ್ರಾಯಶ್ಚಿತ್ತ, ದುಷ್ಟದಮನ ಮತ್ತು ಆಧ್ಯಾತ್ಮಿಕ ಶಕ್ತಿವರ್ಧನೆಗಾಗಿ ಶಿವಮೊಗ್ಗದ ಕೂಡಲಿ ಶೃಂಗೇರಿ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ಅಭಿನವ ಶಂಕರಭಾರತೀ ಸ್ವಾಮೀಜಿ ಅವರು ಉಪವಾಸ ಮತ್ತು ಮೌನವ್ರತ ಕೈಗೊಂಡಿದ್ದಾರೆ. ಕೂಡಲಿ ಮಠದಲ್ಲಿ ಶ್ರೀ ಅಭಿನವ ಶಂಕರಭಾರತೀ ಸ್ವಾಮೀಜಿ ಅವರು ಇಂದಿನಿಂದ ಮೂರು ದಿನ ಉಪವಾಸ ಮತ್ತು ಮೌನವ್ರತ ಆರಂಭಿಸಿದ್ದಾರೆ. ಈ ಸಂಬಂಧ ಮಠದ ವತಿಯಿಂದ ಪ್ರಕಟಣೆ ಹೊರಡಿಸಲಾಗಿದೆ. ಪ್ರಕಟಣೆಯಲ್ಲಿ ಏನಿದೆ? … Read more

ಸಾಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ, ಅನ್ನದಾತರಿಗೆ ಹಲವರ ಬೆಂಬಲ

261220 Sagara Farmers Protest 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 26 DECEMBER 2020 ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಸಾಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಸತ್ಯಾಗ್ರಹಕ್ಕೆ ಸಾಗರದ ಪ್ರಮುಖರು ಬೆಂಬಲ ಸೂಚಿಸಿದ್ದಾರೆ. ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಗಣಪತಿಯಪ್ಪ ಅವರ ಪುತ್ರರ ಬೆಂಬಲ ಕಾಗೋಡು ಚಳವಳಿಯ ರೂವಾರಿ, … Read more