ದಸರಾ ಮೆರವಣಿಗೆಯಲ್ಲಿ ಡೊಳ್ಳು, ಚಂಡೆ ಮದ್ದಳೆ, ಹುಲಿ ವೇಷ, ಭರ್ಜರಿ ಸ್ಟೆಪ್ಸ್‌ ಹಾಕಿದ ಜನ

241023-dasara-procession-dance.webp

SHIVAMOGGA LIVE NEWS | 24 OCTOBER 2023 SHIMOGA : ದಸರಾ ಮೆರವಣಿಗೆಯಲ್ಲಿ (Dasara Procession) ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ಡೊಳ್ಳು, ತಮಟೆ, ಚಂಡೆ ಮದ್ದಳೆ ಸದ್ದಿಗೆ ಜನ ಫಿದಾ ಆದರು. ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಮೆರವಣಿಗೆಯಲ್ಲಿ ಬೃಹತ್‌ ಬೊಂಬೆಗಳು, ಕೀಲು ಕುದುರೆಗಳು ಭಾಗವಹಿಸಿದ್ದವು. ಈ ಬೊಂಬೆಗಳು ಮಕ್ಕಳು ಮತ್ತು ನೆರದಿದ್ದವರನ್ನು ರಂಜಿಸಿತು. ಇನ್ನು, ಡೊಳ್ಳು, ಕಂಸಾಳೆ, ಚಂಡೆ ಮದ್ದಳೆಗಳ ಅಬ್ಬರು ಜೋರಾಗಿತ್ತು. ಶಾಸಕ ಚನ್ನಬಸಪ್ಪ, ಪಾಲಕೆ ಸದಸ್ಯರು ಇವುಗಳ ಸದ್ದಿಗೆ ಹೆಜ್ಜೆ ಹಾಕಿದರು. ಹುಲಿ … Read more

ಶಿವಮೊಗ್ಗ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಬಂದ ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

Congress-Protest-in-Front-of-DC-Office

SHIVAMOGGA LIVE | SHIMOGA | 17 ಜೂನ್ 2022 ಜಾರಿ ನಿರ್ದೇಶನಾಲಯವನ್ನು (ಇ.ಡಿ) ರಾಜಕೀಯ ದುರುದ್ದೇಶಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಯಿತು. ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಒಳ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು. ಡಿಸಿ ಕಚೇರಿ ಬಳಿ ಹೈಡ್ರಾಮಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸದಂತೆ ಪೊಲೀಸರು ತಡೆದರು. ಈ ವೇಳೆ ಭಾರಿ … Read more

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದಾಳಿ

Breaking News Plate

SHIVAMOGGA LIVE | SHIMOGA | 17 ಜೂನ್ 2022 ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಕಾರ್ಯಾಚರಣೆ ಆರಂಭಿಸಿದ್ದಾರೆ. 21 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲೂ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಡೆಪ್ಯೂಟಿ ಚೀಫ್ ಎಲೆಕ್ಟ್ರಿಕಲ್ ಆಫೀಸರ್ ಸಿದ್ದಪ್ಪ ಅವರ ಶಿವಮೊಗ್ಗದ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿನ ಎಲ್.ಬಿ.ಎಸ್ ನಗರದಲ್ಲಿ ಸಿದ್ದಪ್ಪಗೆ ಸೇರಿದ ಮನೆ ಇದೆ. ಅದರ ಮೇಲೆ ದಾಳಿ ನಡೆಸಿ … Read more

ತೀರ್ಥಹಳ್ಳಿ ಹಣಗೆರೆಯ ರೈತನ ಮಗಳಿಗೆ 11 ಚಿನ್ನದ ಪದಕ

Hanagere-Divya-Gets-11-gold-medal

SHIVAMOGGA LIVE | UNIVERSITY | 17 ಜೂನ್ 2022 ಕುವೆಂಪು ವಿಶ್ವ ವಿದ್ಯಾನಿಲಯದ 31 ಮತ್ತು 32ನೇ ಘಟಿಕೋತ್ಸವದಲ್ಲಿ ಕನ್ನಡ ಭಾರತಿ ವಿಭಾಗದ ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದು ಚಿನ್ನದ ಬೇಟೆಯಾಡಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಅತ್ಯಧಿಕ ಸ್ವರ್ಣ ಪದಕ ಬಹುಮಾನಗಳಿಗೆ ಪಾತ್ರವಾಗಿರುವುದು ವಿಶೇಷವಾಗಿದೆ. 2019-20 ಸಾಲಿನ ಶೈಕ್ಷಣಿಕ ಘಟಿಕೋತ್ಸವದಲ್ಲಿ ಕನ್ನಡ ಭಾರತಿ ವಿಭಾಗದ ಪ್ರಣೀತಾ ಎಂ. ಟಿ. ಅವರು ಒಟ್ಟು 8 ಸ್ವರ್ಣ ಪದಕ ಹಾಗೂ 2 ನಗದು ಬಹುಮಾನಗಳನ್ನು ಪಡೆದಿದ್ದಾರೆ. ಇನ್ನು 2020-21 … Read more

ಕುವೆಂಪು ವಿವಿಯಲ್ಲಿ ಚಿನ್ನದ ಬೇಟೆಯಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈ

Kuvempu-University-Convocation-Student-with-gold-medal

SHIVAMOGGA LIVE | UNIVERSITY | 17 ಜೂನ್ 2022 ಕುವೆಂಪು ವಿಶ್ವವಿದ್ಯಾಲಯದಲ್ಲಿ ಈ ಭಾರಿಯು ವಿದ್ಯಾರ್ಥಿನಿಯರು ಚಿನ್ನದ ಬೇಟೆ ಮುಂದುವರೆಸಿದ್ದಾರೆ. 31 ಮತ್ತು 32ನೇ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಚಿನ್ನದ ಪದಕ ಮತ್ತು ನಗದು ಪುರಸ್ಕಾರಗಳನ್ನು ವಿದ್ಯಾರ್ಥಿನಿಯರೆ ಬಾಚಿಕೊಂಡಿದ್ದಾರೆ. ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ನಡೆದ 31 ಮತ್ತು 32ನೇ ಘಟಿಕೋತ್ಸವವನ್ನು ಆಯೋಜಿಸಲಾಗಿತ್ತು. ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಅವರು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಸನ್ಮಾನಿಸಿದರು. ಯಾರಿಗೆ ಎಷ್ಟು ಪದಕ ಲಭಿಸಿದೆ? 31ನೇ … Read more

ಕುವೆಂಪು ವಿವಿಯ 31, 32ನೇ ಘಟಿಕೋತ್ಸವ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

Kuvempu-University-Convocation-2022

SHIVAMOGGA LIVE NEWS | SHIMOGA| 16 ಜೂನ್ 2022 ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವವನ್ನು ಇವತ್ತು ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಆಯೋಜಿಸಲಾಗಿತ್ತು. ಇದರ ಫೋಟೊ ಆಲ್ಬಂ ಇಲ್ಲಿದೆ. CONVOCATION ಕುವೆಂಪು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಮೆರವಣಿಗೆ ವಿಧಾನ ಪರಿಷತ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಸೇರಿ ಆರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಧಾನ ವಿವಿಧ ಪದವಿ ಕೋರ್ಸುಗಳಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ಚಿನ್ನದ ಪದಕ ಪ್ರಧಾನ ಕುವೆಂಪು ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ … Read more

ನ್ಯಾಯಾಲಯದಲ್ಲಿ ಕೆಲಸ ಗಿಟ್ಟಿಸಲು ನಕಲಿ ಅಂಕಪಟ್ಟಿ ಕೊಟ್ಟಿದ್ದ ಇಬ್ಬರು ಸೇವೆಯಿಂದ ವಜಾ

jayanagara police station in shimoga

SHIVAMOGGA LIVE NEWS | SHIMOGA| 16 ಜೂನ್ 2022 ನಕಲಿ ಅಂಕಪಟ್ಟಿ ಹಾಜರುಪಡಿಸಿ ನ್ಯಾಯಾಲಯದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ಮಹಿಳೆ ಸೇರಿ ಇಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಅಲ್ಲದೆ ಕೆಲಸ ಪಡೆಯಲು ಅಡ್ಡದಾರಿ ಹಿಡಿದಿದ್ದರಿಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಎರಡು ಪ್ರಕರಣದಲ್ಲಿ ನಕಲಿ ಅಂಕಪಟ್ಟಿ ಒದಗಿಸಿ ಕೆಲಸ ಪಡೆಯಲಾಗಿತ್ತು. ಈ ಸಂಬಂಧ ಇಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಇನ್ನು, ನಕಲಿ ಅಂಕಪಟ್ಟಿ ಮೇಲೆ ಸೀಲ್ ಹಾಕಿದ್ದಕ್ಕಾಗಿ ಇಬ್ಬರು ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ 1 ತೀರ್ಥಹಳ್ಳಿ … Read more

ಶಿವಮೊಗ್ಗ ನಗರದ ವಿವಿಧೆಡೆ ಜೂ 16, 17ರಂದು ಕರೆಂಟ್ ಇರಲ್ಲ

POWER-CUT-UPDATE-NEWs ELECTRICITY

SHIVAMOGGA LIVE NEWS | SHIMOGA| 15 ಜೂನ್ 2022 ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಜೂನ್ 16 ಮತ್ತು 17ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದರು. ಸ್ಮಾರ್ಟ್‌ ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಜೂ.16ರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಕಟ್ಟೆ ಸುಬ್ಬಣ್ಣ ಕಾಂಪ್ಲೆಕ್ಸ್, ವೀರಣ್ಣ ಲೇಔಟ್, ಕೆಂಚಪ್ಪ ಲೇಔಟ್, ಕೆಎಚ್‌ಬಿ ಎ-ಜಿ ಬಡಾವಣೆ, ಪೊಲೀಸ್ ಚೌಕಿ, ವಿನೋಬನಗರ … Read more

ತೀರ್ಥಹಳ್ಳಿಯಲ್ಲಿ ಪಾದಯಾತ್ರೆಯ ಸಮಾರೋಪ, ಯಾರೆಲ್ಲ ಏನೇನು ಮಾತಾಡಿದರು?

Thirthahalli-Padayatre-Samaropa

SHIVAMOGGA LIVE NEWS | THIRTHALLI| 14 ಜೂನ್ 2022 ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ. ಆದರೆ ಪಠ್ಯ ಪುಸ್ತಕವನ್ನು ವಿಸರ್ಜನೆ ಮಾಡಿಲ್ಲ. ಈ ಸರ್ಕಾರ ನಮ್ಮ ಮಕ್ಕಳಿಗೆ ವಿಷ ಉಣಿಸುವ ಕೆಲಸ ಮಾಡುತ್ತಿದೆ. ಇದನ್ನ ನಾವು ತಡೆಗಟ್ಟದೆ ಹೋದರೆ ಇಡಿ ಬದುಕನ್ನೆ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಣೆ ಮಾಡಿರುವ ಪಠ್ಯವನ್ನ ವಜಾಗೊಳಿಸಬೇಕು ಎಂದು ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ನಡೆದ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ … Read more

ಸಿದ್ದರಾಮಯ್ಯ, ಹೆಲಿಕಾಪ್ಟರ್ ನೋಡಲು ತರಗತಿ ಅರ್ಧಕ್ಕೆ ಬಿಟ್ಟು ಬಂದ ತೀರ್ಥಹಳ್ಳಿ ವಿದ್ಯಾರ್ಥಿಗಳು

150622 Siddaramaiah at Thirthahalli college

SHIVAMOGGA LIVE NEWS | THIRTHAHALLI | 15 ಜೂನ್ 2022 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಂಡು ತೀರ್ಥಹಳ್ಳಿಯ ಜೂನಿಯರ್ ಕಾಲೇಜು ವಿದ್ಯಾರ್ಥಿಗಳು ಖುಷಿಪಟ್ಟರು. ತರಗತಿಯನ್ನು ಅರ್ಧಕ್ಕೆ ಬಿಟ್ಟು ಹೊರಬಂದು ಮಾಜಿ ಸಿಎಂ ಅವರತ್ತ ಕೈ ಬೀಸಿದರು. ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಭಾಗವಹಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ತೀರ್ಥಹಳ್ಳಿಗೆ ಆಗಮಿಸಿದ್ದರು. ಸರ್ಕಾರಿ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಹೆಲಿಪ್ಯಾಡ್ ನರ್ಮಿಸಲಾಗಿತ್ತು‌. ಹೆಲಿಕಾಪ್ಟರ್ ಬರಲಿದೆ, ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂಬ ವಿಚಾರ ತಿಳಿದ … Read more