ಶಿವಮೊಗ್ಗ ಜಿಲ್ಲೆಯ ಎಂಟು ಪತ್ರಕರ್ತರಿಗೆ ಸನ್ಮಾನ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಯಾವಾಗ?
ಶಿವಮೊಗ್ಗ: ಶಿವಮೊಗ್ಗ ಪ್ರೆಸ್ ಟ್ರಸ್ಟ್‌ನಿಂದ ಜು.31ರಂದು ಬೆಳಗ್ಗೆ 10.30ಕ್ಕೆ ಪ್ರೆಸ್‌ಟ್ರಸ್ಟ್ ಪತ್ರಿಕಾಭವನದ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ವೃತ್ತಿ ಬಂಧುಗಳಿಗೆ (Journalists) ಸನ್ಮಾನ, ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನಾಗರಾಜ್ ನೇರಿಗೆ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ ನೇರಿಗೆ, ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಿಗೆ ಬೆನ್ನೆಲುಬಾಗಿ ನಿಂತಿರುವ ವೃತ್ತಿ ಬಂಧುಗಳನ್ನು … Read more