ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ವಿವಾದಿತ ಬೇಲಿ ತೆರವು, ಅಂಗಡಿ ಮುಂಗಟ್ಟು ಬಂದ್
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೈದಾನಕ್ಕೆ ಹಾಕಿದ್ದ ವಿವಾದಿತ ಬೇಲಿಯನ್ನು (Fencing) ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ತೆರವು ಮಾಡಲಾಯಿತು. ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ ಪ್ರವೇಶ ದ್ವಾರಕ್ಕೆ ಬೇಲಿ (Fencing) ಹಾಕಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು. ಹಿಂದೂ ಸಂಘಟನೆಗಳ ಕಾರ್ಯಕರ್ತರು ಬೇಲಿ ತೆರವಿಗೆ ಒತ್ತಾಯಿಸಿ ಪ್ರತಿಭಟಿಸಿದ್ದರು. ಬೇಲಿ ತೆರವು, ಬ್ಯಾರಿಕೇಡ್ ಅಳವಡಿಕೆ ಮೈದಾನಕ್ಕೆ ಹಾಕಿದ್ದ ಬೇಲಿಯನ್ನು (Fencing) ಮಹಾನಗರ ಪಾಲಿಕೆ ಸಿಬ್ಬಂದಿ ತೆರವು ಮಾಡಿದರು. ಮುಂಜಾಗ್ರತಾ … Read more