ಶಿವಮೊಗ್ಗದಲ್ಲಿ ಹಾಡಹಗಲೆ ನಡುರಸ್ತೆಯಲ್ಲೇ ಕೊಲೆ ಕೇಸ್‌, ನಾಲ್ವರಿಗೆ ಶಿಕ್ಷೆ, ಎಷ್ಟು ವರ್ಷ ಜೈಲು? ದಂಡ ಎಷ್ಟು?

Life-Time-Imprisonment-four-accused-in-Shimoga-Tippunagara

SHIVAMOGGA LIVE | 6 JULY 2023 SHIMOGA : ಕೊಲೆ ಪ್ರಕರಣವೊಂದರ ನಾಲ್ವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯವು ಜೀವಾವಧಿ ಶಿಕ್ಷೆ (Life Time Imprisonment) ಮತ್ತು ತಲಾ 50 ಸಾವಿರ ರೂ. ದಂಡ ವಿಧಿಸಿದೆ. ಅಣ್ಣಾನಗರ ಮುಖ್ಯರಸ್ತೆಯಲ್ಲಿ 2017ರಲ್ಲಿ ಹಯಾತುಲ್ಲಾಖಾನ್‌ ಎಂಬಾತನ ಹತ್ಯೆ ಮಾಡಲಾಗಿತ್ತು. ಅರ್ಬಾಜ್‌, ಶಾರುಕ್‌ ಖಾನ್‌, ಸದಾಬ್‌, ಅಲ್ಯಾಜ್‌ ಅಶುಗೆ ಜೀವಾವಧಿ ಶಿಕ್ಷೆಯಾಗಿದೆ. ಏನಿದು ಪ್ರಕರಣ? ಹತ್ಯೆಗೇನು ಕಾರಣ? ಅಣ್ಣಾನಗರ ವಾಸಿ ಹಯಾತುಲ್ಲಾಖಾನ್‌ ಅಲಿಯಾಸ್‌ ಬಚ್ಚಾ (19) ಗ್ಯಾಂಗ್‌ ಮತ್ತು ಟಿಪ್ಪು ನಗರ … Read more

ದಿಢೀರ್ ಒತ್ತುವರಿ ತೆರವು ಆರೋಪ, ವಿಷ ಕುಡಿದು ಮಹಿಳೆ ಅಸ್ವಸ್ಥ

SHIVAMOGGA-CITY-TALUK-NEWS-

SHIVAMOGGA LIVE NEWS | 20 DECEMBER 2022 ಶಿವಮೊಗ್ಗ : ನೊಟೀಸ್ ನೀಡದೆ ಒತ್ತುವರಿ ತೆರವು ಮಾಡಲು ಮುಂದಾಗಿದ್ದರಿಂದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ (suicide attempt) ಯತ್ನಿಸಿದ್ದಾರೆ. ಆಕ್ರೋಶಗೊಂಡ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾ ಪಂಚಾಯಿತಿ ಸಭಾಂಗಣದ ಮುಂದೆ ಪ್ರತಿಭಟನೆ ನಡೆಸಿದರು. ಇವೆಲ್ಲದರ ನಡುವೆ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ. ಚೋರಡಿ ಗ್ರಾಮದಲ್ಲಿ ಗ್ರಾಮ ಠಾಣಾ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಆಡಳಿತ ಸೋಮವಾರ ಒತ್ತುವರಿ ತೆರವಿಗೆ ಮುಂದಾಗಿದೆ. ಜೆಸಿಬಿ ಮೂಲಕ … Read more