ಶಿವಮೊಗ್ಗದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ, ಮಾಜಿ ಅಧ್ಯಕ್ಷ, ನಿರ್ಮಾಪಕರ ಸುದ್ದಿಗೋಷ್ಠಿ, ಏನಂದ್ರು?
SHIVAMOGGA LIVE NEWS | 30 APRIL 2024 ELECTION NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್‌ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಸೂಚಿಸಿದೆ. ಸಚಿವ ಮಧು ಬಂಗಾರಪ್ಪ ನಿವಾಸದಲ್ಲಿ ಮಂಡಳಿಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಸುದ್ದಿಗೋಷ್ಠಿ ನಡೆಸಿ, ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಯಾರೆಲ್ಲ ಏನೇನು ಹೇಳಿದರು? ಎನ್.ಎಂ.ಸುರೇಶ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಶಿಕಾರಿಪುರ ತಾಲೂಕಿನಿಂದ ಬರಿಗೈಲಿ ಬೆಂಗಳೂರಿಗೆ ಹೋಗಿದ್ದ ನಾನು ಈಗ ವಾಣಿಜ್ಯ ಮಂಡಳಿ ಅಧ್ಯಕ್ಷನಾಗಿದ್ದೇನೆ. … Read more