ಆಲ್ಕೊಳ ಸಮೀಪ ಆಳದ ಚಾನಲ್‌ಗೆ ಬಿದ್ದ ಕುದುರೆ, ಜೀವದ ಹಂಗು ತೊರೆದು ರಕ್ಷಣೆ, ಹೇಗಿತ್ತು ಕಾರ್ಯಾಚರಣೆ?

Horse-Rescued-at-tunga-channel-in-alkola

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಆಕಸ್ಮಿಕವಾಗಿ ಚಾನಲ್‌ಗೆ ಬಿದ್ದಿದ್ದ ಕುದುರೆಯೊಂದನ್ನು (Horse) ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಗೋಲ್ಡನ್‌ ಸಿಟಿ ಲೇಔಟ್‌ ಬಳಿ ಇಂದು ಸಂಜೆ ಕಾರ್ಯಾಚರಣೆ ನಡೆಸಿ, ಕುದುರೆಯನ್ನು ಮೇಲೆತ್ತಲಾಗಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಮೇಯಲು ಹೋಗಿದ್ದ ಕುದುರೆ ಮೂರು ದಿನದ ಹಿಂದೆ ಆಯಾತಪ್ಪಿ ಚಾನಲ್‌ಗೆ ಬಿದ್ದಿರುವ ಸಾಧ್ಯತೆ ಇದೆ. ಹಾಗಾಗಿ ಆಹಾರವಿಲ್ಲದೆ ನಿತ್ರಾಣಗೊಂಡಿತ್ತು. ಇದನ್ನೂ … Read more

ಗಾಂಧಿ ಬಜಾರ್‌ನ ಅಂಗಡಿಯಲ್ಲಿ ಬೆಂಕಿ, ಲಕ್ಷ ಲಕ್ಷದ ವಸ್ತುಗಳು ಆಹುತಿ

Gandhi-Bazaar-shop-incident.

SHIMOGA NEWS, 26 NOVEMBER 2024 ಶಿವಮೊಗ್ಗ : ಗಾಂಧಿ ಬಜಾರ್‌ನ ಜೈ ಅಂಬೆ ಮಾರ್ಕೆಟಿಂಗ್‌ ಅಂಗಡಿಯಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 6 ಲಕ್ಷ ರೂ. ನಷ್ಟವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಗಾಂಧಿ ಬಜಾರ್‌ 1ನೇ ಅಡ್ಡರಸ್ತೆಯಲ್ಲಿರುವ ಜೈ ಅಂಬೆ ಮಾರ್ಕೆಟಿಂಗ್‌ ಸಂಸ್ಥೆಯಲ್ಲಿ ಗ್ಯಾಸ್‌ ಸ್ಟೌ, ಫ್ಯಾನ್‌ಗಳು ಸೇರಿದಂತೆ ವಿವಿಧ ಉಪಕರಣ ಮಾರಾಟ ಮಾಡಲಾಗುತ್ತಿತ್ತು. ಕಳೆದ ರಾತ್ರಿ ಅಂಗಡಿಯ ಮೇಲ್ಭಾಗದ ಗೋಡೋನ್‌ನಲ್ಲಿ ಧಿಡೀರ್‌ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿದ್ದ ಹಲವು ವಸ್ತುಗಳು ಸುಟ್ಟು ಹೋಗಿವೆ. … Read more

ಶಿವಮೊಗ್ಗದ ಕಾಲೇಜಿನಲ್ಲಿ ಅಗ್ನಿ ಅವಘಡದ ಪ್ರಾತ್ಯಕ್ಷಿಕೆ

061223-Shimoga-Fire-department-awareness-at-college.webp

SHIVAMOGGA LIVE NEWS | 6 DECEMBER 2023 SHIMOGA : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅಗ್ನಿ ಶಾಮಕ ದಳದಿಂದ (Fire department) ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಶಿಬಿರ ನಡೆಸಲಾಯಿತು. ಸಂದರ್ಭದಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ ವಸಂತಕುಮಾರ್ ಮಕ್ಕಳಿಗೆ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ತಿಳಿವಳಿಕೆ ನೀಡಿದರು. ಅಗ್ನಿ ಅವಘಡಗಳ ಮಾದರಿಗಳು ಮತ್ತು ಯಾವೆಲ್ಲ ಸಂದರ್ಭ ಯಾವೆಲ್ಲ ಸುರಕ್ಷಿತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿವಳಿಕೆ ಮೂಡಿಸಲಾಯಿತು. ಪ್ರೊಬೇಷನರಿ ಅಗ್ನಿಶಾಮಕ (Fire department) ಅಧಿಕಾರಿ … Read more

ಮನೆಯಲ್ಲೆಲ್ಲ ಹುಡುಕಿದರು ಕಾಣಲಿಲ್ಲ ಅತ್ತೆ, ಬಾವಿಗೆ ಇಣುಕಿದಾಗ ಸೊಸೆಗೆ ಕಾದಿತ್ತು ಶಾಕ್‌, ಮುಂದೇನಾಯ್ತು?

Woman-resuced-by-Rescue-Team-in-Hosanagara

SHIVAMOGGA LIVE NEWS | 26 AUGUST 2023 HOSANAGARA : ಮನೆ ಹಿಂಬದಿಯ ಬಾವಿಗೆ (Well) ಹಾರಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಹೊಸನಗರ ಪಟ್ಟಣದ ಹೊರವಲಯದ ಮಾವಿನಕೊಪ್ಪ (Mavinakoppa) ನಿವಾಸಿ ಯಶೋದಮ್ಮ (62) ಎಂಬುವವರನ್ನು ರಕ್ಷಿಸಲಾಗಿದೆ. ಅವರು ತಮ್ಮ ಮನೆಯ ಹಿಂಬದಿಯ ಬಾವಿಗೆ ಹಾರಿದ್ದಾರೆ ಎಂದು ಹೇಳಲಾಗಿತ್ತಿದೆ. ಏನಿದು ಪ್ರಕರಣ? ಶನಿವಾರ ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಎಲ್ಲೆಡೆ ಹುಡುಕಿದ್ದಾರೆ. ಕೊನೆಗೆ ಬಾವಿಯಲ್ಲಿ (Well) ಪರಿಶೀಲಿಸಿದಾಗ ಪೈಪ್‌ ಹಿಡಿದು 30 ಅಡಿ ಕೆಳಗೆ … Read more

ಉದ್ಯಮಿ ಮನೆಯಲ್ಲಿ ಅಗ್ನಿ ಅವಘಡ, ಡಿಸಿಗೆ ಪಾಲಿಕೆ ವಿರೋಧ ಪಕ್ಷಗಳ ಸದಸ್ಯರ ಮನವಿ, ಕಾರಣವೇನು?

Palike-Member-submit-memorandum-to-DC-in-Shimoga

SHIVAMOGGA LIVE NEWS | 9 JANUARY 2023 ಶಿವಮೊಗ್ಗ : ಜಿಲ್ಲಾ ಪಂಚಾಯಿತಿ ಮುಂಭಾಗ ಭೂಪಾಳಂ ನಿವಾಸದಲ್ಲಿ ಅಗ್ನಿ ಅವಘಡ (fire incident) ಸಂಭವಿಸಿ, ಉದ್ಯಮಿ ಭೂಪಾಳಂ ಶರತ್ ಅವರು ಸಾವನ್ನಪ್ಪಿದ್ದಾರೆ. ಈ ಸಂದರ್ಭ ರಕ್ಷಣಾ ಕಾರ್ಯಕ್ಕೆ ಧಾವಿಸಿದ ಅಗ್ನಿಶಾಮಕ  ಸಿಬ್ಬಂದಿ ಬಳಿ ಅಗತ್ಯ ರಕ್ಷಣಾ ಸಾಮಾಗ್ರಿಗಳು ಇರಲಿಲ್ಲ. ಕೂಡಲೆ ಸರ್ಕಾರ ಸೂಕ್ತ ಉಪಕರಣಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ಸದಸ್ಯರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪಾಲಿಕೆ ವಿರೋಧ ಪಕ್ಷದ ನಾಯಕಿ … Read more

ಶಿವಮೊಗ್ಗ ಆಲ್ಕೊಳದಲ್ಲಿ ಶಾರ್ಟ್ ಸರ್ಕಿಟ್’ನಿಂದ ಪೊಲೀಸ್ ಬಸ್ಸಿಗೆ ಬೆಂಕಿ

Fire at Shimoga alkola

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ವಿದ್ಯುತ್ ಶಾರ್ಟ್ ಸರ್ಕಿಟ್’ನಿಂದಾಗಿ ಪೊಲೀಸ್ ವ್ಯಾನ್ ಒಂದಕ್ಕೆ ಬೆಂಕಿ ತಗುಲಿದ್ದು ಸಂಪೂರ್ಣ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಿವಮೊಗ್ಗದ ಆಲ್ಕೊಳದ ಗ್ಯಾರೇಜ್ ಒಂದರಲ್ಲಿ ಮಧ್ಯಾಹ್ನ ಘಟನೆ ಸಂಭವಿಸಿದೆ. ಮಾಚೇನಹಳ್ಳಿಯ KSRP ಪೊಲೀಸ್ ಪಡೆಗೆ ಸೇರಿದ ವ್ಯಾನ್ ಒಂದನ್ನು ದುರಸ್ಥಿಗೆ ಗ್ಯಾರೇಜ್’ನಲ್ಲಿ ತಂದು ಬಿಡಲಾಗಿತ್ತು. ಶಾರ್ಟ್ ಸರ್ಕಿಟ್’ನಿಂದಾಗಿ ಬಸ್ಸಿಗೆ ಬೆಂಕಿ ತಗುಲಿದೆ. ಬಸ್ಸಿನ ಒಳಭಾಗ ಸಂಪೂರ್ಣ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. … Read more

ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಲಕ್ಷಾಂತರ ಮೌಲ್ಯದ ಶುಂಠಿ, ನಾಟ ಭಸ್ಮ

020821 Soraba Fire Incident Lakhs Of Rupees Loss 1

ಶಿವಮೊಗ್ಗ ಲೈವ್.ಕಾಂ | SORABA NEWS | 2 ಆಗಸ್ಟ್ 20210 ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಮನೆಯ ಪಕ್ಕದ ಗೋದಾಮಿನಲ್ಲಿ ಸಂಗ್ರಹಿಸಿಟ್ಟದ್ದ ಲಕ್ಷಾಂತರ ರೂ. ಮೌಲ್ಯದ ಒಣ ಶುಂಠಿ, ಭತ್ತ ಹಾಗೂ ನಾಟ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾದ ದುರ್ಘಟನೆ ತಾಲ್ಲೂಕಿನ ಆಗಸನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದ್ವಾರಹಳ್ಳಿಯಲ್ಲಿ ನಡೆದಿದೆ. ದ್ವಾರಹಳ್ಳಿ ಗ್ರಾಮದ ವಕೀಲ ಶಿವಪ್ಪ ಅವರ ಮನೆಯ ಪಕ್ಕದಲ್ಲಿ ದಾಸ್ತಾನು ಇರಿಸಿದ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಶಬ್ದ … Read more

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಕೋವಿಡ್ ವಾರ್ಡ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್

221120 Fire At Covid Ward in Mc Gann 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 22 NOVEMBER 2020 ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕರೋನ ವಾರ್ಡ್‍ನಲ್ಲಿ ಶಾರ್ಟ್‍ ಸರ್ಕಿಟ್‍ ಸಂಭವಿಸಿದೆ. ಯಂತ್ರವೊಂದರಲ್ಲಿ ಹೊಗೆ ಕಾಣಿಸಿಕೊಂಡು, ಆತಂಕ ಮೂಡಿಸಿತ್ತು. ಎರಡು ಬಾರಿ ಶಾರ್ಟ್ ಸರ್ಕಿಟ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಯಂತ್ರಕ್ಕೆ ಪ್ರತ್ಯೇಕ ವಿದ್ಯುತ್ ಬೋರ್ಡ್ ಅಳವಡಿಸಲಾಗಿದೆ. ಇದರಲ್ಲಿ ಶಾರ್ಟ್ ಸರ್ಕಿಟ್ ಸಂಭವಿಸಿದೆ. ಮಧ್ಯಾಹ್ನ 1.30ರ ಹೊತ್ತಿಗೆ ಮೊದಲು ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿ, ಆತಂಕ ದೂರಗೊಳಿಸಿದ್ದರು. ಸಂಜೆ ವೇಳೆಗೆ ಅದೆ ಬೋರ್ಡ್‍ನಲ್ಲಿ ಪುನಃ ಹೊಗೆ … Read more