BREAKING NEWS – ಭದ್ರಾವತಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್
ಭದ್ರಾವತಿ: ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಆರೋಪಿಯೊಬ್ಬನ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ರಾತ್ರಿ ಕ್ರಿಕೆಟ್ ವಿಚಾರವಾಗಿ ನಡೆದ ಜಗಳದಲ್ಲಿ ಅರುಣ್ ಎಂಬಾತನ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಅರುಣ್ ಕುಮಾರ್ ಆರೋಪಿಯಾಗಿದ್ದ. ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಹಲ್ಲೆಗೆ … Read more