BREAKING NEWS | ಶಿವಮೊಗ್ಗದಲ್ಲಿ ರೌಡಿ ಶೀಟರ್ ಕಾಲಿಗೆ ಗುಂಡು ಹೊಡೆದ ಪೊಲೀಸ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 FEBRUARY 2021 ಶಿವಮೊಗ್ಗ ಪೊಲೀಸರ ಬಂದೂಕು ಮತ್ತೆ ಸದ್ದು ಮಾಡಿದೆ. ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡಿರುವ ರೌಡಿ ಶೀಟರ್‍ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾರಿದು ರೌಡಿ ಶೀಟರ್? ರೌಡಿ ಶೀಟರ್ ದೀಪು ಅಲಿಯಾಸ್ ಡಿಂಗನ ಕಾಲಿಗೆ ಪೊಲೀಸರು ಫೈರ್ ಮಾಡಿದ್ದಾರೆ. ಪ್ರಕರಣವೊಂದರ ಸಂಬಂಧ ರೌಡಿ ಶೀಟರ್ ದೀಪುನನ್ನು ಬಂಧಿಸಲು ತೆರಳಿದಾಗ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ … Read more