ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
SHIVAMOGGA LIVE NEWS | 18 FEBRUARY 2024 SHIMOGA : ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪ ಸಂಭವಿಸಿದ ಸ್ಪೋಟದ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಹಂದಿಗೆ ಇಡಲು ತಂದಿದ್ದ ಸಿಡಿ ಮದ್ದು ಸ್ಪೋಟಗೊಂಡಿದೆ ಎಂದು ತಿಳಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್ ಮತ್ತು ರೂಪ ದಂಪತಿ ಬೆಡ್ ಶೀಟ್ ಖರೀದಿಸಿದ್ದರು. ಸಂತೆಯಲ್ಲಿದ್ದ ಅಂಗಡಿಯೊಂದರ ಮಾಲೀಕ ದಂಪತಿಗೆ ಪರಿಚಯವಿದ್ದ. ಈ ಹಿನ್ನೆಲೆ ತಮ್ಮ ಬಳಿ … Read more