ತೀರ್ಥಹಳ್ಳಿಯ ತೇಜಸ್ವಿನಿ ರಾಜ್ಯಕ್ಕೆ ಪ್ರಥಮ

Thirthahalli-Tejaswini-Topper-in-MBBS-exam

SHIVAMOGGA LIVE NEWS | DEGREE | 5 ಜೂನ್ 2022 ತೀರ್ಥಹಳ್ಳಿಯ ಆಟೋ ಚಾಲಕರೊಬ್ಬರ ಮಗಳು ಎಂಬಿಬಿಎಸ್ ವೈದ್ಯಕೀಯ ಪದವಿ (DEGREE) ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದಿದ್ದಾರೆ. ರಾಯಚೂರಿನ ರಾಜೀವ್‌ಗಾಂಧಿ ವೈದ್ಯಕೀಯ ವಿಜ್ಞಾನಗಳ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಡಾ. ಎಸ್.ಆರ್.ತೇಜಸ್ವಿನಿ ಅವರು ಎಂಬಿಬಿಎಸ್ ವೈದ್ಯಕೀಯ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದಿದ್ದಾರೆ. ಡಾ. ತೇಜಸ್ವಿನಿ ಅವರು ತೀರ್ಥಹಳ್ಳಿಯ ಕುರುವಳ್ಳಿ ಎಸ್.ಸುರೇಶ್, ನಾಗರತ್ನ ದಂಪತಿ ಪುತ್ರಿ. ತಂದೆ ಆಟೊ ಚಾಲಕರಾಗಿದ್ದು, ತಾಯಿ ಕೂಲಿ ಕೆಲಸ … Read more

ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ

Lecturer-Bites-Student-Hand-in-Kodachadri

SHIVAMOGGA LIVE NEWS | 1 ಏಪ್ರಿಲ್ 2022 ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ಆರೋಪ ಸಂಬಂಧ ವಿದ್ಯಾರ್ಥಿ ಮತ್ತು ಕೊಠಡಿ ಮೇಲ್ವಿಚಾರಣೆ ನಡೆಸುತ್ತಿದ್ದ ಉಪನ್ಯಾಸಕನ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಸಿಟ್ಟಿಗೆದ್ದ ಉಪನ್ಯಾಸಕ ವಿದ್ಯಾರ್ಥಿಯ ಕೈ ಕಚ್ಚಿದ್ದು, ಪ್ರಕರಣ ಪೊಲೀಸ್ ಠಾಣೆವರೆಗೂ ತಲುಪಿ ರಾಜಿಯಾಗಿದೆ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕಿನ ಪ್ರಥಮ ದರ್ಜೆ ಕಾಲೇಜೊಂದರಲ್ಲಿ ಘಟನೆ ಸಂಭವಿಸಿದೆ. ಬಿ.ಎ ಪದವಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಕಾಪಿ ಹೊಡೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಘಟನೆ ಸಂಭವಿಸಿದೆ. ಘಟನೆ … Read more

ಸರಿದ ಪರದೆ, ಮೊಳಗಿದ ಘೋಷಣೆ, ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ

Kote-Marikamaba-Jathre-Begins-at-Gandhi-Bazaar

SHIVAMOGGA LIVE NEWS | 22 ಮಾರ್ಚ್ 2022 ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್’ನಲ್ಲಿ ಮಾರಿಕಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಜಾತ್ರೆ ಆರಂಭವಾಗಿದೆ. ಸರಿದ ಪರದೆ, ಮೊಳಗಿದ ಘೋಷಣೆ ಗಾಂಧಿ ಬಜಾರ್’ನಲ್ಲಿ ತಾಯಿಯ ತವರು ಮನೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಗಾಂಧಿ ಬಜಾರ್’ನಲ್ಲಿ ಮಂಟಪ ನಿರ್ಮಿಸಿ ಶ್ರೀ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಪ್ರಥಮ ಪೂಜೆಗೂ ಮುನ್ನ ಪರದೆ ಸರಿಸಲಾಯಿತು. ಈ ಸಂದರ್ಭ ಭಕ್ತರು ಘೋಷಣೆಗಳನ್ನು … Read more

ತರಗತಿ ಬಹಿಷ್ಕರಿಸಿ ಸಾಗರ ಇಂದಿರಾ ಗಾಂಧಿ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ

221221 Indira Gandhi College Students Protest at Sagara

ಶಿವಮೊಗ್ಗದ ಲೈವ್.ಕಾಂ | SAGARA NEWS |  22 ಡಿಸೆಂಬರ್ 2021 ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಾಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಇದೆ. ಅತಿಥಿ ಉಪನ್ಯಾಸಕರಿಂದಲೇ ಬಹುತೇಕ ಕಾಲೇಜುಗಳು ನಡೆಯುತ್ತಿದೆ. ಆದರೆ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿದ್ದಾರೆ. ಇದರಿಂದ … Read more

ರಾಜ್ಯದಲ್ಲೇ ಶಿವಮೊಗ್ಗ ಜಿಲ್ಲೆಗೆ ಮೊದಲ RANK, ಮಾನದಂಡಗಳೇನು? ಸಾಧನೆಗೆ ಕಾರಣವೇನು?

shimoga dc office

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ಕಡತಗಳ ವಿಲೇವಾರಿ, ಉಪವಿಭಾಗ ಮತ್ತು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿಯಲ್ಲಿ ಉತ್ತಮ ಸಾಧನೆ ತೋರಿದ ಶಿವಮೊಗ್ಗ ಜಿಲ್ಲೆ ರಾಜ್ಯಮಟ್ಟದ ರಾಂಕಿಂಗ್’ನಲ್ಲಿ ಮೊದಲ ಸ್ಥಾನ ಪಡೆದಿದೆ. ಕಳೆದ ತಿಂಗಳು ಮೂರನೇ ಸ್ಥಾನದಲ್ಲಿದ್ದ ಶಿವಮೊಗ್ಗ ಜಿಲ್ಲೆ ಈ ತಿಂಗಳು ಮೊದಲ ರಾಂಕ್ ಪಡೆದಿದೆ. ಸಕಾಲ ಯೋಜನೆಯಡಿ ಜಿಲ್ಲೆಯ ಪ್ರಗತಿ ಆಧರಿಸಿ ಪ್ರತಿ ತಿಂಗಳು ರಾಂಕಿಂಗ್ ಬಿಡುಗಡೆ ಮಾಡುವ ಮಾದರಿಯಲ್ಲೇ ಕಂದಾಯ, ಸರ್ವೇ ಇಲಾಖೆಗಳ ಕಡತ ವಿಲೇವಾರಿ, … Read more

ಫೇಸ್‌ಬುಕ್ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ 1, ಏನಿದು ಸ್ಪರ್ಧೆ? ಉಪಯೋಗ ಏನು?

Zilla Panchayath Shivamogga 1

‌ ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020 ಸಾಮಾಜಿಕ ಜಾಲತಾಣ ಸ್ಪರ್ಧೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳನ್ನು ಹಿಂದಿಕ್ಕಿ, ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಕೊನೆ ಹಂತದವರೆಗೆ ಸ್ಪರ್ಧೆ ನೀಡಿದ್ದ ಮಂಡ್ಯ ಜಿಲ್ಲಾ ಪಂಚಾಯಿತಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಹಿಂದಿಕ್ಕಿದೆ. ಏನಿದು ಸ್ಪರ್ಧೆ? ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯಿತಿ ಫೇಸ್‍ಬುಕ್ ಪೇಜ್‍ಗಳ ಲೈಕ್ಸ್ ಹೆಚ್ಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಜುಲೈ 16 ರಿಂದ … Read more