ಶಿವಮೊಗ್ಗ ಜಿಲ್ಲೆಯಾದ್ಯಂತ ಮೀನುಗಾರಿಗೆ ನಿಷೇಧ, ಜುಲೈ 31ರವರೆಗೆ ಮೀನು ಹಿಡಿಯುವಂತಿಲ್ಲ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 JUNE 2021 ಶಿವಮೊಗ್ಗದ ಜಿಲ್ಲೆಯಾದ್ಯಂತ ಮೀನುಗಾರಿಕೆ ಸಂಪೂರ್ಣ ನಿಷೇಧಿಸಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜೂನ್ 1 ರಿಂದ ಜುಲೈ 31ರವರೆಗೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಜಲಾಶಯಗಳು, ನದಿ ಭಾಗಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಮಳೆಗಾಲದಲ್ಲಿ ಮೀನುಗಳ ಸಂತಾನೋತ್ಪತ್ತಿಯ ಸಮಯವಾಗಿರುತ್ತದೆ. ಆದ್ದರಿಂದ ಈ ಅವಧಿಯಲ್ಲಿ ರಾಜ್ಯಾದ್ಯಂತ ಮೀನುಗಾರಿಕೆ ನಿಷೇಧಿಸಲಾಗುತ್ತದೆ. ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ … Read more