ಮೀನು ಮರಿ ಸರಬರಾಜಿಗೆ ಅರ್ಜಿ ಆಹ್ವಾನ, ಕೊನೆ ದಿನಾಂಕ ಪ್ರಕಟ

Shimoga Map Graphics

SHIVAMOGGA LIVE NEWS | 30 AUGUST 2023 SHIMOGA : ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನ ವಿವಿಧ ಯೋಜನೆಯಡಿ ರಾಜ್ಯದ ವಿವಿಧ ನದಿ ಭಾಗಗಳಿಗೆ ಅಂದಾಜು 80 ಲಕ್ಷ ಸಂಖ್ಯೆಯ 80-100 ಮೀ.ಮೀ. ಗಾತ್ರದ ಬಲಿತ ಬಿತ್ತನೆ ಮೀನು (Fish) ಮರಿಗಳನ್ನು ಸರಬರಾಜು ಮಾಡಲು ಆಸಕ್ತ ಮೀನುಮರಿ ಪಾಲಕರಿಂದ  ಅರ್ಜಿ (Application) ಆಹ್ವಾನಿಸಿದೆ. ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಪಡೆದು ಅಥವಾ  www.fisheries.karnataka.gov.in  ಪೋರ್ಟಲ್ ಮೂಲಕ ಸೆ.12ರ ಒಳಗಾಗಿ ಅರ್ಜಿ ಸಲ್ಲಿಸುವಂತೆ … Read more

ಇನ್ನೆರಡು ತಿಂಗಳು ಶಿವಮೊಗ್ಗ ಜಿಲ್ಲೆಯಲ್ಲಿ ಮೀನು ಹಿಡಿಯುಂತಿಲ್ಲ, ತಪ್ಪಿದರೆ ಕ್ರಮ

fish-Fish-Market

SHIVAMOGGA LIVE NEWS | FISH | 2 ಜೂನ್ 2022 ಇನ್ನೆರಡು ತಿಂಗಳು ಜಿಲ್ಲೆಯಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜೂನ್ ಮತ್ತು ಜುಲೈ ತಿಂಗಳ ಮುಂಗಾರು ಮಳೆಗಾಲದ ಅವಧಿಯಲ್ಲಿ, ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯಲಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಜಲಾಶಯಗಳು ಹಾಗೂ ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ಮೀನು ಹಿಡುವಳಿ ಮಾಡಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು … Read more