ಶಿವಮೊಗ್ಗದಲ್ಲಿ ಅಶೋಕ ಚಕ್ರವಿಲ್ಲದ ಧ್ವಜ ಹಾರಿಸಿದ ವ್ಯಕ್ತಿ, ವಿಡಿಯೋ ವೈರಲ್, ದಾಖಲಾಯ್ತು ಕೇಸ್
SHIMOGA, 17 AUGUST 2024 : ರಾಷ್ಟ್ರಧ್ವಜಕ್ಕೆ (National Flag) ಅಪಮಾನ ಮಾಡಿದ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನ ವಿರುದ್ಧ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯ್ದೆ ಅಡಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಅಣ್ಣಾನಗರ ಬಸ್ ನಿಲ್ದಾಣದ ಮೇಲೆ ಆ.15ರಂದು ವ್ಯಕ್ತಿಯೊಬ್ಬ ತ್ರಿವರ್ಣ ಧ್ವಜ ಹಾರಿಸಿದ್ದ. ಅದರಲ್ಲಿ ಅಶೋಕ ಚಕ್ರ ಇರಲಿಲ್ಲ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಗಾಗಿ ಧ್ವಜ ಹಾರಿಸಿದ ಅಪರಿಚಿತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more