ಶಿವಮೊಗ್ಗದಲ್ಲಿ ಈ ಸರ್ತಿ 4 ದಿನ ಫಲಪುಷ್ಪ ಪ್ರದರ್ಶನ, ಥೀಮ್ ಏನು? ರೈತರು, ಮಹಿಳೆಯರಿಗಿದೆ ಸ್ಪರ್ಧೆ

Shimoga-Flower-show-press-meet

SHIVAMOGGA LIVE NEWS | 23 JANUARY 2023 SHIMOGA | ಎರಡು ವರ್ಷದ ಬಳಿಕ ಶಿವಮೊಗ್ಗ ನಗರದಲ್ಲಿ ಮತ್ತೆ ಫಲಪುಷ್ಪ ಪ್ರದರ್ಶನ (flower show) ಆಯೋಜಿಸಲಾಗುತ್ತಿದೆ. ಪ್ರದರ್ಶನದಲ್ಲಿ ಈ ಭಾರಿಯು ಹಲವು ವಿಶೇಷತೆಗಳು ಇರಲಿವೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಜಿ.ಎನ್.ಪ್ರಕಾಶ್ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎನ್.ಪ್ರಕಾಶ್ ಅವರು, ಗಣರಾಜ್ಯೋತ್ಸವದ ಅಂಗವಾಗಿ ಪ್ರತಿ ವರ್ಷ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತದೆ. ಕೋವಿಡ್ ಹಿನ್ನೆಲೆ ಎರಡು ವರ್ಷ ಫಲಪುಷ್ಪ (flower show) ಪ್ರದರ್ಶನವಿರಲಿಲ್ಲ. ಈ ಭಾರಿ … Read more

ಶಿವಮೊಗ್ಗ ನವುಲೆ ಬಳಿ ಕೆಪಿಸಿಸಿ ಅಧ್ಯಕ್ಷರಿಗೆ ಸೇಬು ಹಣ್ಣಿನ ಬಹೃತ್ ಹಾರ

160721 Apple Haarat To DK Shivakumar At Navule 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದವರ ಜೊತೆ ಸಂವಾದದಲ್ಲಿ ಭಾಗವಹಿಸಿ ಶಿವಮೊಗ್ಗಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು. ನವುಲೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಲಾಯಿತು. ಎನ್‍ಎಸ್‍ಯುಐ ಸಂಘಟನೆ ಕಾರ್ಯಕರ್ತರು ಸೇಬು ಹಣ್ಣಿನ ಬೃಹತ್ ಹಾರ ಹಾಕಿ ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆ ಕೂಗಿದರು. ಇದನ್ನೂ ಓದಿ | ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದ ಜೊತೆ ಡಿ.ಕೆ.ಶಿವಕುಮಾರ್ ಸಂವಾದ, ಚರ್ಚೆಯಾಗಿದ್ದೇನು? ಡಿಕೆಶಿ … Read more

ದೂರದ ಊರಿನಿಂದ ಹೂವು ತಂದು ಶಿವಮೊಗ್ಗ ಪೊಲೀಸ್ ಚೌಕಿಯಲ್ಲಿ ಸುರಿದ ಬೆಳೆಗಾರ

120521 Flower Farmer thowrs flower at police chowki 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MAY 2021 ಹೂವು ಬೆಳೆಗಾರರಿಗೆ ಮತ್ತು ಪುಷ್ಪೋದ್ಯಮಕ್ಕೆ ಲಾಕ್ ಡೌನ್ ಭಾರಿ ಪೆಟ್ಟು ಕೊಟ್ಟಿದೆ. ಹೂವು ಖರೀದಿಗೆ ಯಾರೊಬ್ಬರು ಮುಂದೆ ಬರುತ್ತಿಲ್ಲ. ಇದೆ ಕಾರಣಕ್ಕೆ ಶಿವಮೊಗ್ಗದಲ್ಲಿ ರೈತರೊಬ್ಬರು ತಾವು ಬೆಳೆದ ಹೂವನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ವಿನೋಬನಗರ ಪೊಲೀಸ್ ಚೌಕಿ ಸರ್ಕಲ್‍ನಲ್ಲಿ ಘಟನೆ ನಡೆದಿದೆ. ಶಿಕಾರಿಪುರ ತಾಲೂಕು ಯಡವಾಲ ಗ್ರಾಮದಿಂದ ಬಂದಿದ್ದ ರೈತ ಹೂವನ್ನು ರಸ್ತೆಗೆ ಚೆಲ್ಲಿದ್ದಾರೆ. ಬೆಳೆಗಾರನ ಆಕ್ರೋಶಕ್ಕೇನು ಕಾರಣ? ಬೆಳಗ್ಗೆ ಮಾತ್ರ ಮಾರಾಟಕ್ಕೆ … Read more