ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
SHIVAMOGGA LIVE NEWS, 22 JANUARY 2025 ಶಿವಮೊಗ್ಗ : ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘದ ವತಿಯಿಂದ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಜ.24 ರಿಂದ 26ರವರೆಗೆ ಮಲೆನಾಡ ಕರಕುಶಲ ಉತ್ಸವ ಮತ್ತು ಪುಷ್ಪಸಿರಿ ಫಲಪುಷ್ಪ (Flower Show) ಪ್ರದರ್ಶನ ಆಯೋಜಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಫಲಪುಷ್ಪ ಪ್ರದರ್ಶನದ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು. ಕರಕುಶಲ ವಸ್ತುಗಳ ಪ್ರದರ್ಶನ ಫಲಪುಷ್ಪ ಪ್ರದರ್ಶನದ ಒಳಾಂಗಣದಲ್ಲಿ … Read more