ಶಿವಮೊಗ್ಗಕ್ಕೆ ಮತ್ತೊಂದು ರೈಲ್ವೆ ಅಂಡರ್ ಪಾಸ್, ಸಾಗರದಲ್ಲಿ ಮೇಲ್ಸೇತುವೆ, ಎಲ್ಲಿ ನಿರ್ಮಾಣವಾಗುತ್ತೆ?

BY-Raghavendra-and-Train

SHIVAMOGGA LIVE NEWS | 7 NOVEMBER 2023 SHIMOGA : ಜಿಲ್ಲೆಯಲ್ಲಿ ಮತ್ತೊಂದು ರೈಲ್ವೆ ಅಂಡರ್ ಪಾಸ್ ಮತ್ತು ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಪ್ರಾಧಿಕಾರ ಅನುಮೋದನೆ ನೀಡಿದೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಲ್ಲೆಲ್ಲಿಗೆ ಅನುಮೋದನೆ ಸಿಕ್ಕಿದೆ? ಪ್ರಾಜೆಕ್ಟ್ 1 ಶಿವಮೊಗ್ಗದ ನಗರದ ಮಲ್ಲೇಶ್ವರ ನಗರದಲ್ಲಿರುವ (ಗುಂಡಪ್ಪ ಶೆಡ್) ಎಲ್.ಸಿ. ಗೇಟ್ ನಂಬರ್ 47 ರಲ್ಲಿ 6 ಕೋಟಿ ರೂ. ಮೊತ್ತದಲ್ಲಿ ಅಂಡರ್ ಪಾಸ್. ಪ್ರಾಜೆಕ್ಟ್ 2 ಸಾಗರದ ಸೊರಬ ರಸ್ತೆಯ … Read more

ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಮೇಲ್ಸೇತುವೆ ಮೇಲೆ ಭಾರಿ ವಾಹನ ಸಂಚಾರ ನಿಷೇಧ, ಪರ್ಯಾಯ ಮಾರ್ಗ ಯಾವುದು?

080321 Honnali Bridge Bandh in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021 ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಇರುವ ಮೇಲ್ಸೇತುವೆ ಮೇಲೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ. ಇದನ್ನೂ ಓದಿ | ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಸೇತುವೆ ಮೇಲೆ ಒನ್ ಸೈಡ್ ಮಾತ್ರ ವಾಹನ ಸಂಚಾರ, ದಿಢೀರ್ ಬಂದ್‌ಗೆ ಕಾರಣವೇನು? ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಇರುವ ಮೇಲ್ಸೇತುವೆ ಮೇಲೆ ರಿಪೇರಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ  ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. … Read more