ಸಿಗಂದೂರು ಚೌಡೇಶ್ವರಿ ಸೇರಿ ನವದೇವಿ ದರ್ಶನ, ಭದ್ರಾವತಿ FMನಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ, ಟೈಮಿಂಗ್‌ ಏನು?

111023-Bhadravathi-Radio-FM-Radio.webp

SHIVAMOGGA LIVE NEWS | 11 OCTOBER 2023 BHADRAVATHI : ನವರಾತ್ರಿ ಸಂದರ್ಭ ಭದ್ರಾವತಿ ಎಫ್‌.ಎಂ.ನಲ್ಲಿ ಪ್ರತಿದಿನ ಬೆಳಿಗ್ಗೆ 9.30 ರಿಂದ 10 ಗಂಟೆವರೆಗೆ ರಾಜ್ಯದ ಒಂಭತ್ತು ದೇವಿಯರ ಪರಿಚಯ ಕಾರ್ಯಕ್ರಮ ಪ್ರಸಾರವಾಗಲಿದೆ. ಆಯಾ ದೇವಾಲಯದ ಇತಿಹಾಸ ಮತ್ತು ಮಹತ್ವ ಕುರಿತು ವಿಶೇಷ ಪರಿಚಯಾತ್ಮಕ ಕಾರ್ಯಕ್ರಮ ಪ್ರಸಾರವಾಗಲಿದೆ. ಬಾದಾಮಿ ಬನಶಂಕರಿ, ಹೊರನಾಡ ಅನ್ನಪೂರ್ಣೇಶ್ವರಿ, ಹಾಸನದ ಹಾಸನಾಂಬ, ಸಿಗಂದೂರಿನ ಚೌಡೇಶ್ವರಿ, ಕೊಲ್ಲೂರಿನ ಮೂಕಾಂಬಿಕೆ, ಶಿರಸಿಯ ಮಾರಿಕಾಂಬಾ, ಕಟೀಲಿನ ದುರ್ಗಾ ಪರಮೇಶ್ವರಿ, ಶೃಂಗೇರಿಯ ಶಾರದಾಂಬೆ, ಮೈಸೂರಿನ ಚಾಮುಂಡೇಶ್ವರಿ ಕುರಿತ ವಿಶೇಷ … Read more

ಶಿವಮೊಗ್ಗದ ಮೊದಲ ಎಫ್.ಎಂ ರೇಡಿಯೋ ಆರಂಭ, ಹೇಗಿದೆ ಸ್ಟೂಡಿಯೋ? ಏನೆಲ್ಲ ಕಾರ್ಯಕ್ರಮ ಪ್ರಸಾರವಾಗುತ್ತೆ?

Radio-Shivamogga-FM-Report-exclusive

SHIVAMOGGA LIVE NEWS | 13 ಮಾರ್ಚ್ 2022 ದಶಕದಿಂದ ಮಲೆನಾಡಿಗೊಂದು ಎಫ್.ಎಂ. ರೇಡಿಯೋ ಬೇಕು ಎಂಬ ಬೇಡಿಕೆ ಇತ್ತು. ಜನರ ಬೇಡಿಕೆ ತಣಿಸುವ ಸಲುವಾಗಿ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಕೊಡುಗೆಯಾಗಿ ಸಿಕ್ಕಿದೆ. ಸದ್ಯ ಎಫ್.ಎಂ.ರೇಡಿಯೋ ಟೆಸ್ಟಿಂಗ್ ಹಂತದಲ್ಲಿದೆ. ಇನ್ನೊಂದು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಮಾಡುವ ಸಾದ್ಯತೆ ಇದೆ. ಕೊಡಚಾದ್ರಿ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಸೊಸೈಟಿ ಎಂಬ ಸರ್ಕಾರೇತರ ಸಂಸ್ಥೆ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಆರಂಭಿಸಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಈ ರೇಡಿಯೋಗೆ ಕೇಂದ್ರ … Read more